ಕಲಬುರಗಿ: ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ ಮಾಡಿರುವುದಕ್ಕೆ ಶಹಾಬಾದ ನೌಕರರ ಸಂಘದ ನಿರ್ದೇಶಕ ಶ್ರೀಧರ ನಾಗನಹಳ್ಳಿ ಸರಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ರಾಜ್ಯ ಸರಕಾರಿ ನೌಕರರಿಗೆ ಶೇ.2.25 ತುಟ್ಟಿ ಭತ್ಯೆ ಹೆಚ್ಚಿಸಿ ಸರಕಾರಿ ಆದೇಶ ಹೊರಡಿಸಿದ ಸಿಎಂ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ ಅವರಿಗೆ ಹಾಗೂ ರಾಜ್ಯ ಸರಕಾರ ಆರ್ಥಿಕ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಹಾಗೂ ಪ್ರಮುಖ ಪಾತ್ರ ವಹಿಸಿದ ಸರಕಾರ ನೌಕರರ ಸಂಘದ ರಾಜ್ಯ ಅಧ್ಯಕ್ಷ ಸಿ.ಎಸ್ ಷಡಕ್ಷರಿ ಅವರಿಗೂ ಹರ್ಷ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಸೇವಾ ಸಿಬ್ಬಂದಿಗಳನ್ನು …
ಕಲಬುರಗಿ: ನಗರದ ಶಹಾಬಜಾರ್ ಆರಾಧನಾ ಶಿಕ್ಷಣ ಸಂಸ್ಥೆಯಲ್ಲಿ ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆಯು ಆಯೋಜಿಸಿದ ಕನ್ನಡ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮದಲ್ಲಿ…
ಕಲಬುರಗಿ: ರಾಜ್ಯ ಸರಕಾರಿ ನೌಕರರಿಗೆ ಶೇ.2.25 ತುಟ್ಟಿ ಭತ್ಯ ಹೆಚ್ಚಿಸಿ ಸರಕಾರಿ ಆದೇಶ ಹೊರಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತು…
ಕಲಬುರಗಿ: ನಗರದ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಕಲ್ಯಾಣ ಕರ್ನಾಟಕ ಸೇನೆ ಜಿಲ್ಲಾ ಘಟಕದಿಂದ ಕನ್ನಡ ರಾಜ್ಯೋತ್ಸವ ದಿನ ನಿಮಿತ್ತ ಕನ್ನಡಿಗರ ಹಬ್ಬ…
ಕಲಬುರಗಿ : ರಂಗಾಯಣದಲ್ಲಿ ಇತ್ತೀಚೆಗೆ ರಾಜ್ಯ ಬಾಲ ಭವನ ಸೊಸೈಟಿ ಜಿಲ್ಲಾ ಪಂಚಾಯಿತಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ…
ಕಲಬುರಗಿ: ನ.28 ಜಿಲ್ಲೆಯಾದ್ಯಂತ ಮಣ್ಣಿನಲ್ಲಿ ತೇವಾಂಶದ ಕೊರತೆ ಹಾಗೂ ಒಣ ಬೇರು ಕೊಳೆ ರೋಗದಿಂದ ತೊಗರಿ ಒಣಗುತ್ತಿರುವ ಹಿನ್ನೆಲೆಯಲ್ಲಿ ಗುರುವಾರ…