ಕಲಬುರಗಿ: ಕಾಯಕ ಶರಣರ ಸಮಾಜಗಳ ಒಕ್ಕೂಟ ರಿಜಿಸ್ಟರ್ಡ್ ಕಲಬುರಗಿ ಮತ್ತು ಹೈದರಾಬಾದ್ ಕರ್ನಾಟಕ ಶರಣ ಡೋರ ಕಕ್ಕಯ್ಯ ಉಭಯ ಸಂಘದಿಂದ ಜಿಲ್ಲಾ ಆಡಳಿತದಿಂದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದಿರುವ ಹಿರಿಯ ಸಾಹಿತಿಗಳಾದ ಮತ್ತು ಕಾಯಕ ಶರಣರ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಭೀಮಣ್ಣ ಬೋನಾಳ ಅವರನ್ನು ಇಲ್ಲಿಯ ಡೋಹರಗಲ್ಲಿಯ ಶರಣ ಡೋರ್ ಕಕ್ಕಯ್ಯ ದೇವಸ್ಥಾನ ಟ್ರಸ್ಟ್ ಕಮಿಟಿಯಲ್ಲಿ ಗೌರವದಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಉಭಯ ಸಂಘದ ಪದಾಧಿಕಾರಿಗಳಾದ ಸಾಯಬಣ್ಣ ಹೋಳ್ಕರ್, ಮಲ್ಲಿಕಾರ್ಜುನ ಬಿ ಹೇಳವರ್, ಶಿವಲಿಂಗಪ್ಪ ಗೌಳಿ, ಬಾಬುರಾವ್ ಕಟ್ಟಿಗೆ, ಹಿರಗಪ್ಪ ಪೂಜಾರಿ ಉಪಸ್ಥಿತರಿದ್ದರು.
ಶಹಾಪುರ, ಸುರಪುರ, ಯಾದಗಿರಿ ಹಾಗೂ ಗುರುಮಠಕಲ್ ಕ್ಷೇತ್ರವನ್ನೊಳಗೊಂಡ ಯಾದಗಿರಿ ಜಿಲ್ಲೆಯ ಶೈಕ್ಷಣಿಕ ದುಸ್ಥಿತಿ ಇದು. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ಇಲ್ಲಿನ…
ಕಲಬುರಗಿ: ಮಂಡ್ಯದಲ್ಲಿ ಡಿಸೆಂಬರ್ 22 ರಿಂದ ನಡೆಯಲಿರುವ 87 ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷರಾದ…
ಶಹಾಬಾದ: ಪುಸ್ತಕಗಳು ಮಾನವನ ಉತ್ತಮ ಸಂಗಾತಿಗಳಾಗಿದ್ದು, ಅದರ ಸದುಪಯೋಗಪಡಿಸಿಕೊಳ್ಳುವ ಜವಾಬ್ದಾರಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಬರಬೇಕಿದೆ ಎಂದು ನಗರದ ಎಸ್.ಎಸ್.ಮರಗೋಳ…
ಕಲಬುರಗಿ; ಪ್ರಾದೇಶಿಕ ಅಸಮಾನತೆ, ಬದಲಾವಣೆ, ಪರಿಣಾಮಗಳ ಅಧ್ಯಯನಕ್ಕಾಗಿ ರಾಜ್ಯ ಸರ್ಕಾರ ರಚಿಸಿರುವ ಪಗೋವಿಂದರಾವ ನೇತೃತ್ವದ ಅಧ್ಯಯನ ಸಮೀತಿಯು ಸದರಿ ವಿಷಯದ…
ಕಲಬುರಗಿ; ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ಕಲಬುರಗಿ-II (ರದ್ದೆವಾಡ್ಗಿ) ಮತ್ತು ಂಇಇಅ, ನಾಲವಾರ ಸಹಯೋಗದಲ್ಲಿ ಮೆಣಸಿನಕಾಯಿ ಬೆಳೆ ಕ್ಷೇತ್ರೋತ್ಸವ ಮತ್ತು ತರಬೇತಿ…
ಕಲಬುರಗಿ: ನಾಡು, ನುಡಿ, ನರ ನಾಡಿಗಳಲ್ಲಿ ಅವಿಕಂಪಿತ ಕನ್ನಡ ಪ್ರೇಮ ಹೊಂದಿರುವ ಹಿರಿಯ ಜಾನಪದ ಮತ್ತು ವಚನ ವಿದ್ವಾಂಸ ಗೊ.ರು.ಚನ್ನಬಸಪ್ಪ…