ರಾಜ್ಯಾದ್ಯಕ್ಷ ಬಿ.ವೈ.ವಿಗೆ ಸನ್ಮಾನ

0
15

ವಾಡಿ (ಚಿತ್ತಾಪುರ): ಭಾರತೀಯ ಜನತಾ ಪಕ್ಷದ ರಾಜ್ಯದ್ಯಕ್ಷ ಬಿ ವೈ ವಿಜಯೇಂದ್ರ ಅವರನ್ನು ವಾಡಿ ರೈಲು ನಿಲ್ದಾಣದಲ್ಲಿ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಸ್ವಾಗತಿಸಿ ಆತ್ಮೀಯವಾಗಿ ಸನ್ಮಾನಿಸಿದರು.

ಬೆಂಗಳೂರಿನಿಂದ ಕಲಬುರಗಿಯಲ್ಲಿ ಹಮ್ಮಿಕೊಂಡ ವಕ್ಫ್ ಬೋರ್ಡ್ ವಿರುದ್ಧದ ಬೃಹತ್ ಜನಾಂದೋಲನ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು.

Contact Your\'s Advertisement; 9902492681

ಈ ಸಂಧರ್ಬದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಬಸವರಾಜ ಬೆಣ್ಣೂರಕರ, ವಾಡಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ, ಪ್ರಧಾನ ಕಾರ್ಯದರ್ಶಿ ರವಿ ನಾಯಕ, ಎಸ್.ಸಿ ಮೂರ್ಚಾ ಅಧ್ಯಕ್ಷ ದೌಲತರಾವ ಚಿತ್ತಾಪುರಕರ, ಯುವ ಮೂರ್ಚಾ ಅಧ್ಯಕ್ಷ ಭಾಗಣ್ಣ ದೊರೆ, ಬಿಜೆಪಿ ಎಸ್‌ಸಿ ಘಟಕದ ಮಾಜಿ ಜಿಲ್ಲಾ ಉಪಾಧ್ಯಕ್ಷ ಆನಂದ ಇಂಗಳಗಿ ಸೇರಿದಂತೆ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here