ಬಿಸಿ ಬಿಸಿ ಸುದ್ದಿ

ಪರಭಾಷಾ ಸಿನಿಮಾದಿಂದ ಕನ್ನಡ ಸಿನಿಮಾಕ್ಕೆ ಪೆಟ್ಟು: ಮದನ ಪಟೇಲ್

ಇ-ಮೀಡಿಯಾ ಲೈನ್ ನ್ಯೂಸ್

ಕಲಬುರಗಿ: ತಮಟೆ ಸಿನಿಮಾ ನವೆಂಬರ್ 29ರಂದು ಬಿಡುಗಡೆಯಾಗಿದ್ದು, ಅನ್ಯ ಭಾಷೆ ಚಿತ್ರದಿಂದ ಬಿಡುಗಡೆಯಾದ ಒಂದೆ ವಾರದಲ್ಲಿ ಪ್ರಸಾರ ನಿಲ್ಲಿಸಲಾಗಿದೆ ಎಂದು ತಮಟೆ ಸಿನಿಮಾದ ನಿರ್ದೇಶಕ, ನಾಯಕ ನಟ ಮದನ್ ಪಟೇಲ್ ಬೇಸರ ವ್ಯಕ್ತಪಡಿಸಿದ್ದಾರೆ.

ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅನ್ಯ ಭಾಷೆಯ ಬಹುದೊಡ್ಡ ಸಿನಿಮಾ ರಿಲೀಸ್ ಆಗಿರುವುದರಿಂದ ಕನ್ನಡ ಸಿನಿಮಾಕ್ಕೆ ಬಹುದೊಡ್ಡ ಹೊಡೆತ ಬಿದ್ದಿದ್ದೆ. ಪ್ರಸಾರ ಕಡಿಮೆಗೊಳಿಸಿದರಿಂದ ಚಿತ್ರ ತಂಡ ಸಿನಿಮಾ ರೀ ರಿಲಿಸ್ ಮಾಡುವ ಚಿಂತನೆ ನಡೆಸಿದೆ. ಇದೊಂದು ತಳ ಸಮುದಾಯದ ಶೋಷಣೆಯ ಆಧರಿಸಿ ನಿರ್ಮಿಸಿದ ಚಿತ್ರವಾಗಿದ್ದು ಪ್ರೇಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಚಿತ್ರವನ್ನು ವೀಕ್ಷಿಸಿ ಸಹಕರಿಸಬೇಕು ಎಂದು ಸಿನಿ ಪ್ರೀಯರಲ್ಲಿ ಮನವಿ ಮಾಡಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಚಿತ್ರದ ಖಳ‌ನಾಯಕ ನಟ, ಪತ್ರಕರ್ತ ಮಹಿಪಾಲ್ ರೆಡ್ಡಿ ಮುನ್ನೂರ, ಮಾದಿಗ ಸಮಾಜದ ಮುಖಂಡ ವಿಜಯಕುಮಾರ್ ಆಡಕಿ, ಶಿವಕುಮಾರ ದೊಡ್ಡಮನಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

emedialine

Recent Posts

ಕೇಂದ್ರ ಗೃಹ ಸಚಿವ ಅಮಿತ್ ಷಾ ಪ್ರತಿಕೃತಿ ದಹಿಸಿ ಡಿಎಸ್‌ಎಸ್ ಪ್ರತಿಭಟನೆ ಅಂಬೇಡ್ಕರ್‌ರನ್ನು ಅವಮಾನಿಸಿದ ಅಮಿತ್ ಷಾ ಗಡಿಪಾರು ಮಾಡಿ-ಕ್ರಾಂತಿ

ಸುರಪುರ: ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಅವಮಾನಿಸಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು…

15 hours ago

ಮಹಿಳಾ ಸಾಧಕರಿಗೆ ಸನ್ಮಾನ

ಕಲಬುರಗಿ: ನಗರದ ಹ್ಯಾಪಿ ಫಂಕ್ಷನ್ ಹಾಲ್‌ನಲ್ಲಿ ರಂಗಾAತರAಗ ಸಾಂಸ್ಕೃತಿಕ ಕಲಾ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ "ಕನ್ನಡಂ ಗೆಲ್ಗೆ…

16 hours ago

ಕನ್ನಡ ಸೈನ್ಯದ ಕನ್ನಡ ಉತ್ಸವ

ಕಲಬುರಗಿ: ನಗರದ ಸಿದ್ದಾರ್ಥ ವೃತ್ತ (ಗೋವಾ ಹೊಟೇಲ್) ಟ್ಯಾಂಕ್ ಬಂಡ್ ಮುಖ್ಯ ರಸ್ತೆಯ ಆವರಣ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮಹಾಮಂಟಪದಲ್ಲಿ…

16 hours ago

ಜಿಲ್ಲಾಧಿಕಾರಿ ಡಾ. ಫೌಜಿಯಾ ತರನ್ನುಮ್ ಸೇರಿ ಸನ್ಮಾನ

ಕಲಬುರಗಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಕಲಬುರಗಿ ವತಿಯಿಂದ ಕಲಬುರಗಿ ಜಿಲ್ಲಾಧಿಕಾರಿ ಡಾ.ಫೌಜಿಯಾ ತರನ್ನುಮ್, ಜಿಲ್ಲಾ…

16 hours ago

ಸಂಸತ್ತಿನಲ್ಲಿ ಕೇಂದ್ರದ ಗೃಹ ಮಂತ್ರಿ ಅಮಿತ್ ಷಾ ಹೇಳಿಕೆಗೆ ದಿನೇಶ ದೊಡ್ಡಮನಿ ಖಂಡನೆ

ಕಲಬುರಗಿ: ಸಂಸತ್ತ ಅಧಿವೇಶನದಲ್ಲಿ ಕೇಂದ್ರದ ಗೃಹ ಮಂತ್ರಿ ಅಮಿತ್ ಷಾ ಮಾತನಾಡಿ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ. ಬಿ ಆರ್…

1 day ago

ಅನುದಾನಿತ ಶಾಲಾ ಕಾಲೇಜುಗಳ ನೌಕರರ ಪಿಂಚಣಿ ಹೋರಾಟಕ್ಕೆ ಹೈ ಕ ಶಿಕ್ಷಣ ಸಂಸ್ಥೆಯ ನೌಕರರ ಬೆಂಬಲ

ಬೆಳಗಾವಿ: ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘ (ರಿ ) *ಪ್ರಾಣ ಬಿಟ್ಟೇವು ಪಿಂಚಣಿ…

2 days ago