ಬಿಸಿ ಬಿಸಿ ಸುದ್ದಿ

ಕನ್ನಡ ಸೈನ್ಯದ ಕನ್ನಡ ಉತ್ಸವ

ಕಲಬುರಗಿ: ನಗರದ ಸಿದ್ದಾರ್ಥ ವೃತ್ತ (ಗೋವಾ ಹೊಟೇಲ್) ಟ್ಯಾಂಕ್ ಬಂಡ್ ಮುಖ್ಯ ರಸ್ತೆಯ ಆವರಣ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮಹಾಮಂಟಪದಲ್ಲಿ ಕನ್ನಡ ಸೈನ್ಯ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಯುಕ್ತಾಶ್ರಯದಲ್ಲಿ ೪ನೇ ದಿನದ ಕನ್ನಡ ಸೈನ್ಯದ ಕನ್ನಡ ಉತ್ಸವ ಕಾರ್ಯಕ್ರಮವನ್ನು ಕೆಕೆಆರ್‌ಟಿಸಿ ಮಾಜಿ ಅಧ್ಯಕ್ಷ ಇಲಿಯಾಸ್ ಸೇಠ್ ಭಾಗವಾನ್ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸುಜಾತಾ ಜಂಗಮಶೆಟ್ಟಿ, ನ್ಯಾಯವಾದಿ ಹಾಗೂ ಕನ್ನಡ ಸೈನ್ಯಯ ಸಂಸ್ಥಾಪಕ ಅಧ್ಯಕ್ಷ ಸೋಮನಾಥ ಎಲ್ ಕಟ್ಟಿಮನಿ, ಕೆ. ಎ.ಕಲ್ಬುರ್ಗಿ, ಪರ್ತಕರ್ತ ಬಸವರಾಜ್ ಚಿನಿವಾರ, ಎಂ.ಇ. ಮೋಹನ್, ಡಾ.ವೇಣುಗೋಪಾಲ್ ದೇಶಪಾಂಡೆ, ವಿಜಯಕುಮಾರ್ ಬೇಲೂರ, ಶಿವಾನಂದ ಅಣಜಿಗಿ, ನಾಗರಾಜ್ ಕಟ್ಟಿಮನಿ, ಶ್ರೀಧರ್ ಕಟ್ಟಿಮನಿ, ಅಭಿಷೇಕ ಹೋದಲ್ಲೂರ, ರವಿಚಂದ್ರ ಕೋರೆ, ಜೂನಿಯರ್ ವಿಷ್ಣುವರ್ಧನ್ ಅವರಂದ ಸಾಂಸ್ಕೃತಿಕ ನೃತ್ಯ ಜನಪದ ನೃತ್ಯ ಚಿತ್ರಗೀತೆಗಳ ನೃತ್ಯ ಹಾಗೂ ವಿಜಯಲಕ್ಷ್ಮಿ ಮಂಗಳೂರ ಅವರಿಂದ ಶಾಸ್ತ್ರೀಯ ನೃತ್ಯ. ಹಾಸ್ಯ ಚಕ್ರವರ್ತಿ ಗುಂಡಣ್ಣ ಡಿಗ್ಗಿವರಿಂದ ನಗೆ ಹಬ್ಬ, ಡಾ. ರಾಜಶೇಖರ್ ಎಲ್ ಕಟ್ಟಿಮನಿ ಅವರು ಕಾರ್ಯಕ್ರಮ ನಿರೂಪಿಸಿದರು. ನೂರಾರು ಸಂಖ್ಯೆಯಲ್ಲಿ ಕನ್ನಡ ಅಭಿಮಾನಿಗಳು ಕನ್ನಡ ಸೈನ್ಯ ಕಾರ್ಯಕರ್ತರು, ಸಾರ್ವಜನಿಕರು ಭಾಗವಹಿಸಿದರು.

vikram

Recent Posts

ಕೇಂದ್ರ ಗೃಹ ಸಚಿವ ಅಮಿತ್ ಷಾ ಪ್ರತಿಕೃತಿ ದಹಿಸಿ ಡಿಎಸ್‌ಎಸ್ ಪ್ರತಿಭಟನೆ ಅಂಬೇಡ್ಕರ್‌ರನ್ನು ಅವಮಾನಿಸಿದ ಅಮಿತ್ ಷಾ ಗಡಿಪಾರು ಮಾಡಿ-ಕ್ರಾಂತಿ

ಸುರಪುರ: ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಅವಮಾನಿಸಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು…

2 hours ago

ಮಹಿಳಾ ಸಾಧಕರಿಗೆ ಸನ್ಮಾನ

ಕಲಬುರಗಿ: ನಗರದ ಹ್ಯಾಪಿ ಫಂಕ್ಷನ್ ಹಾಲ್‌ನಲ್ಲಿ ರಂಗಾAತರAಗ ಸಾಂಸ್ಕೃತಿಕ ಕಲಾ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ "ಕನ್ನಡಂ ಗೆಲ್ಗೆ…

3 hours ago

ಜಿಲ್ಲಾಧಿಕಾರಿ ಡಾ. ಫೌಜಿಯಾ ತರನ್ನುಮ್ ಸೇರಿ ಸನ್ಮಾನ

ಕಲಬುರಗಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಕಲಬುರಗಿ ವತಿಯಿಂದ ಕಲಬುರಗಿ ಜಿಲ್ಲಾಧಿಕಾರಿ ಡಾ.ಫೌಜಿಯಾ ತರನ್ನುಮ್, ಜಿಲ್ಲಾ…

3 hours ago

ಸಂಸತ್ತಿನಲ್ಲಿ ಕೇಂದ್ರದ ಗೃಹ ಮಂತ್ರಿ ಅಮಿತ್ ಷಾ ಹೇಳಿಕೆಗೆ ದಿನೇಶ ದೊಡ್ಡಮನಿ ಖಂಡನೆ

ಕಲಬುರಗಿ: ಸಂಸತ್ತ ಅಧಿವೇಶನದಲ್ಲಿ ಕೇಂದ್ರದ ಗೃಹ ಮಂತ್ರಿ ಅಮಿತ್ ಷಾ ಮಾತನಾಡಿ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ. ಬಿ ಆರ್…

11 hours ago

ಅನುದಾನಿತ ಶಾಲಾ ಕಾಲೇಜುಗಳ ನೌಕರರ ಪಿಂಚಣಿ ಹೋರಾಟಕ್ಕೆ ಹೈ ಕ ಶಿಕ್ಷಣ ಸಂಸ್ಥೆಯ ನೌಕರರ ಬೆಂಬಲ

ಬೆಳಗಾವಿ: ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘ (ರಿ ) *ಪ್ರಾಣ ಬಿಟ್ಟೇವು ಪಿಂಚಣಿ…

1 day ago

ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡಲು ಆರ್ ಬಿ ಐ ಹೊಸ ಘೋಷಣೆ : ತೇಲ್ಕೂರ ಅಭಿನಂದನೆ

ಕಲಬುರಗಿ: ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿ ಐ) ಹೊಸ ಘೋಷಣೆಯನ್ನು ಮಾಡಿದೆ. ಕೃಷಿ…

1 day ago