ಸುರಪುರ : ಶಹಾಪುರ ಕೃಷಿ ಇಲಾಖೆಯಲ್ಲಿ ನೌಕರರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಹಾಗು ಶರಣ ಚಿಂತಕ ಹಾಗು ಪತ್ರಕರ್ತರಾಗಿದ್ದ ಲಿಂ: ಲಿಂಗಣ್ಣ ಸತ್ಯಂಪೇಟೆಯವರ ಸಹೋದರ ವೀರಣ್ಣ ಸತ್ಯಂಪೇಟೆ (72) ಇಂದು ಬೆಳಗ್ಗೆ 5.30 ಗಂಟೆಗೆ ಲಿಂಗೈಕ್ಯರಾಗಿದ್ದಾರೆ
ಮೃತರಿಗೆ ಓರ್ವ ಪುತ್ರ ಡಾ. ಗುರುರಾಜ ಸತ್ಯಂಪೇಟೆ ಹಾಗೂ ಓರ್ವ ಪುತ್ರಿ ಹಾಗೂ ಪತ್ನಿ ಇದ್ದಾರೆ. ಮೃತರ ಅಂತ್ಯಕ್ರಿಯೆ ಸುರಪುರ ತಾಲ್ಲೂಕಿನ ಸತ್ಯಂಪೇಟೆ ಗ್ರಾಮದಲ್ಲಿ ಮಂಗಳವಾರ ಸಂಜೆ 5 ಗಂಟೆಗೆ ಜರುಗಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಪತ್ರಕರ್ತರಾದ ವಿಶ್ವಾರಾಧ್ಯ ಸತ್ಯಂಪೇಟೆ, ಶಿವರಂಜನ್ ಸತ್ಯಂಪೇಟೆ ಹಾಗು ನ್ಯಾಯವಾದಿ ಸಂತೋಷ ಸತ್ಯಂಪೇಟೆ ಹಾಗೂ ವಿಜಯ್ ಸತ್ಯಂಪೇಟೆಯವರ ಚಿಕ್ಕಪ್ಪನವರಾದ ಮೃತರು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…