ಕಲಬುರಗಿ: ಬೀದರನ ಬಸವಗಿರಿಯ ಬಸವ ಸೇವಾ ಪ್ರತಿಷ್ಠಾನ ಬಸವಗಿರಿಯಲ್ಲಿ 2025 ಫೆ. 10,11 ಹಾಗೂ 12ರಂದು ನಡೆಯಲಿರುವ ವಚನ ವಿಜಯೋತ್ಸವ 2025 ಕಾರ್ಯಕ್ರಮಕ್ಕಾಗಿ ಪೂರ್ವಭಾವಿ ಸಭೆ ಮತ್ತು ಹೊಸ ವರ್ಷದ ದಿನದರ್ಶಿಕೆ ಬಿಡುಗಡೆಯ ಪ್ರಯುಕ್ತ ಜ. 5.01.2025 ಭಾನುವಾರದಂದು ಬೆಳಗ್ಗೆ 11 ಗಂಟೆಗೆ ಕಲಬುರ್ಗಿ ಬಸವ ಸಮಿತಿಯ ಅನುಭವ ಮಂಟಪ ಜಯನಗರದಲ್ಲಿ ಸಭೆಯನ್ನು ಕರೆಯಲಾಗಿದೆ ಎಂದು ಡಾ. ಗಂಗಾಂಬಿಕ ಅಕ್ಕ ತಿಳಿಸಿದ್ದಾರೆ.
ಆದ್ದರಿಂದ ಕಲಬುರ್ಗಿಯ ಎಲ್ಲಾ ಬಸವಪರ ಸಂಘಟನೆಗಳ ಮತ್ತು ಕಾಯಕಶರಣ ಸಂಘಟನೆಗಳ ಮುಖ್ಯಸ್ಥರು ಪದಾಧಿಕಾರಿಗಳು ಮತ್ತು ಎಲ್ಲಾ ಬಸವ ಅನುಯಾಯಿಗಳು ಈ ಸಭೆಯಲ್ಲಿ ಭಾಗವಹಿಸಿ, ತಮ್ಮ ಅಮೂಲ್ಯವಾದ ಸಲಹೆ ಸೂಚನೆಗಳನ್ನು ನೀಡಬೇಕೆಂದು ಅವರು ಮನವಿ ಮಾಡಿದ್ದಾರೆ.
ವಚನ ವಿಜಯೋತ್ಸವ ಫೆ. 10, 11 ಹಾಗೂ 12ರಂದು ಇ- ಮೀಡಿಯಾ ಲೈನ್ ನ್ಯೂಸ್ ಕಲಬುರಗಿ: ಬಸವ ಸೇವಾ ಪ್ರತಿಷ್ಠಾನದ…
ವಚನ ವಿಜಯೋತ್ಸವ ಫೆ. 10, 11 ಹಾಗೂ 12ರಂದು ಇ-ಮೀಡಿಯಾ ಲೈನ್ ನ್ಯೂಸ್ ಕಲಬುರಗಿ: ಬಸವ ಸೇವಾ ಪ್ರತಿಷ್ಠಾನದ ಅಡಿಯಲ್ಲಿ…
ಕಲಬುರಗಿ: ಶ್ರೀಮತಿ ಜ್ಯೋತಿ ಉಪಳಾಂವಕರ ಅವರಿಗೆ ರೈತ ಉದ್ಯಮಿ ಅವ್ವ ಎನ್ನಲು ಹೆಮ್ಮೆ ಎನಿಸುತ್ತದೆ. ಏಕೆಂದರೆ ಕಳೆದ ೫-೬ ವರ್ಷಗಳಿಂದ…
ಇ-ಮೀಡಿಯಾ ಲೈನ್ ನ್ಯೂಸ್ ಅಫಜಲಪುರ: ಪ್ರತಿಯೊಬ್ಬರು ತಮ್ಮ ತಂದೆ ತಾಯಂದಿರು ಹಾಕಿಕೊಟ್ಟ ಮಾರ್ಗದಲ್ಲಿ ಜೀವನ ಸಾಗಿಸಬೇಕೆಂದು ಲೋಕೋಪಯೋಗಿ ಇಲಾಖೆಯ ನಿವೃತ್ತ…
ಇ-ಮೀಡಿಯಾ ಲೈನ್ ನ್ಯೂಸ್ ಅಫಜಲಪುರ: ಪ್ರತಿಯೊಬ್ಬರು ತಮ್ಮ ತಂದೆ ತಾಯಂದಿರು ಹಾಕಿಕೊಟ್ಟ ಮಾರ್ಗದಲ್ಲಿ ಜೀವನ ಸಾಗಿಸಬೇಕೆಂದು ಲೋಕೋಪಯೋಗಿ ಇಲಾಖೆಯ ನಿವೃತ್ತ…
ಕಲಬುರಗಿ: ಹಿರಿಯ ಪತ್ರಕರ್ತರಾದ ಅಜೀಜುಲ್ಲಾ ಸರ್ಮ ಅವರ 47ನೇ ವರ್ಷಗಳ ಉರ್ದು ಪತ್ರಿಕೋದ್ಯಮದಲ್ಲಿ ಸಲ್ಲಿಸಿದ ಸೇವೆ ಹಾಗೂ ಉರ್ದು ಪತ್ರಿಗೆಯಲ್ಲಿನ…