ಬಿಸಿ ಬಿಸಿ ಸುದ್ದಿ

ವಚನ ವಿಜಯೋತ್ಸವ: ಪೂರ್ವಭಾವಿ ಸಭೆ

ಇ-ಮೀಡಿಯಾಲೈನ್ ನ್ಯೂಸ್
ಕಲಬುರಗಿ: ಬಸವ ಸೇವಾ ಪ್ರತಿಷ್ಠಾನ ಬಸವಗಿರಿ, ಬೀದರದಲ್ಲಿ  ದಿನಾಂಕ 10, 11, 12ನೇ ಫೆಬ್ರವರಿ 2025 ರಂದು ನಡೆಯಲಿರುವ ವಚನ  ವಿಜಯೋತ್ಸವ 2025 ಕಾರ್ಯಕ್ರಮಕ್ಕಾಗಿ ಕಲಬುರಗಿಯಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ಬಸವ ಸೇವಾ ಪ್ರತಿಷ್ಠಾನದ ಡಾ. ಗಂಗಾಂಬಿಕ ಅಕ್ಕನವರು ತಿಳಿಸಿದ್ದಾರೆ.
ಹೊಸ ವರ್ಷದ ದಿನದರ್ಶಿಕೆ ಬಿಡುಗಡೆಯ ಪ್ರಯುಕ್ತ ದಿನಾಂಕ 5.01.2025 ರವಿವಾರದಂದು ಮುಂಜಾನೆ 11 ಗಂಟೆಗೆ ಕಲಬುರಗಿ ಬಸವ ಸಮಿತಿಯ  ಅನುಭವ ಮಂಟಪ ಜಯನಗರದಲ್ಲಿ ಸಭೆ  ಕರೆಯಲಾಗಿದೆ.
ಆದ್ದರಿಂದ ಕಲಬುರಗಿಯ ಎಲ್ಲಾ ಬಸವಪರ ಸಂಘಟನೆಗಳ ಮತ್ತು ಕಾಯಕ ಶರಣ ಸಂಘಟನೆಗಳ ಮುಖ್ಯಸ್ಥರು ಪದಾಧಿಕಾರಿಗಳು ಮತ್ತು ಎಲ್ಲಾ ಬಸವ ಅನುಯಾಯಿಗಳು ಈ ಸಭೆಯಲ್ಲಿ ಭಾಗವಹಿಸಿ, ತಮ್ಮ ಅಮೂಲ್ಯವಾದ ಸಲಹೆ ಸೂಚನೆಗಳನ್ನು ನೀಡಬೇಕೆಂದು ಅವರು ಮನವಿ ಮಾಡಿದ್ದಾರೆ.
emedialine desk

Recent Posts

ಬಸವಸೇವಾ ಪ್ರತಿಷ್ಠಾನದ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ

ವಚನ ವಿಜಯೋತ್ಸವ ಫೆ. 10, 11 ಹಾಗೂ 12ರಂದು ಇ- ಮೀಡಿಯಾ ಲೈನ್ ನ್ಯೂಸ್ ಕಲಬುರಗಿ: ಬಸವ ಸೇವಾ ಪ್ರತಿಷ್ಠಾನದ…

19 hours ago

ಬಸವಸೇವಾ ಪ್ರತಿಷ್ಠಾನದ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ

ವಚನ ವಿಜಯೋತ್ಸವ ಫೆ. 10, 11 ಹಾಗೂ 12ರಂದು ಇ-ಮೀಡಿಯಾ ಲೈನ್ ನ್ಯೂಸ್  ಕಲಬುರಗಿ: ಬಸವ ಸೇವಾ ಪ್ರತಿಷ್ಠಾನದ ಅಡಿಯಲ್ಲಿ…

20 hours ago

ಶ್ರೇಷ್ಠ ಕೃಷಿ ಮಹಿಳೆ ಪ್ರಶಸ್ತಿ ಪಡೆದ ಶ್ರೀಮತಿ ಜ್ಯೋತಿ ಅವಿನಾಶ ಉಪಳಾಂವಕರ ಅವರಿಗೆ  ಅಭಿನಂದನೆ

ಕಲಬುರಗಿ: ಶ್ರೀಮತಿ ಜ್ಯೋತಿ ಉಪಳಾಂವಕರ ಅವರಿಗೆ ರೈತ ಉದ್ಯಮಿ ಅವ್ವ ಎನ್ನಲು ಹೆಮ್ಮೆ ಎನಿಸುತ್ತದೆ. ಏಕೆಂದರೆ ಕಳೆದ ೫-೬ ವರ್ಷಗಳಿಂದ…

2 days ago

ನಿವೃತ್ತ ರೈಲ್ವೆ ಪೊಲೀಸ್ ಅಧಿಕಾರಿ ಸ್ಮರಣಾರ್ಥ ಬೆಸ್ಟ್ ಪೊಲೀಸ್ ಪ್ರಶಸ್ತಿ ಸನ್ಮಾನ ಸಮಾರಂಭ

ಇ-ಮೀಡಿಯಾ ಲೈನ್ ನ್ಯೂಸ್ ಅಫಜಲಪುರ: ಪ್ರತಿಯೊಬ್ಬರು ತಮ್ಮ ತಂದೆ ತಾಯಂದಿರು ಹಾಕಿಕೊಟ್ಟ ಮಾರ್ಗದಲ್ಲಿ ಜೀವನ ಸಾಗಿಸಬೇಕೆಂದು ಲೋಕೋಪಯೋಗಿ ಇಲಾಖೆಯ ನಿವೃತ್ತ…

2 days ago

ನಿವೃತ್ತ ರೈಲ್ವೆ ಪೊಲೀಸ್ ಅಧಿಕಾರಿ ಸ್ಮರಣಾರ್ಥ ಬೆಸ್ಟ್ ಪೊಲೀಸ್ ಪ್ರಶಸ್ತಿ ಸನ್ಮಾನ ಸಮಾರಂಭ

ಇ-ಮೀಡಿಯಾ ಲೈನ್ ನ್ಯೂಸ್ ಅಫಜಲಪುರ: ಪ್ರತಿಯೊಬ್ಬರು ತಮ್ಮ ತಂದೆ ತಾಯಂದಿರು ಹಾಕಿಕೊಟ್ಟ ಮಾರ್ಗದಲ್ಲಿ ಜೀವನ ಸಾಗಿಸಬೇಕೆಂದು ಲೋಕೋಪಯೋಗಿ ಇಲಾಖೆಯ ನಿವೃತ್ತ…

2 days ago

ಉರ್ದು ಹಿರಿಯ ಪತ್ರಕರ್ತ ಸರ್ಮಸ್ತ್ ಸೇವೆ ಶ್ಲಾಘನೀಯ: ಶಾಸಕ ಅಲ್ಲಮಪ್ರಭು ಪಾಟೀಲ್

ಕಲಬುರಗಿ: ಹಿರಿಯ ಪತ್ರಕರ್ತರಾದ ಅಜೀಜುಲ್ಲಾ ಸರ್ಮ ಅವರ 47ನೇ ವರ್ಷಗಳ ಉರ್ದು ಪತ್ರಿಕೋದ್ಯಮದಲ್ಲಿ ಸಲ್ಲಿಸಿದ ಸೇವೆ ಹಾಗೂ ಉರ್ದು ಪತ್ರಿಗೆಯಲ್ಲಿನ…

2 days ago