ಕಲಬುರಗಿ: ನಗರದ ಪ್ರತಿಷ್ಠಿತ ಮಣೂರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ 4ನೇ ವರ್ಷದ ವಾರ್ಷಿಕೋತ್ಸವದ ನಿಮಿತ್ತ ಆಸ್ಪತ್ರೆ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸಾರ್ವಜನಿಕರಿಗೆ ಜೀವಿತಾವಧಿಯವರೆಗೂ ಉಚಿತ ಮಧುಮೇಹ ಮುಕ್ತ ಕಲಬುರಗಿ ಅಭಿಯಾನಕ್ಕೆ ಪೂಜ್ಯರು ಗಣ್ಯರು ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಪರಿಗಣಸಿ ಪತ್ರಿಕಾ ಛಾಯಾಗ್ರಾಹಕ ಮಂಜುನಾಥ ಜಮಾದಾರ್ ಅವರಿಗೆ ಆಸ್ಪತ್ರೆಯ ನಿರ್ದೇಶಕರಾದ ಡಾ. ಫಾರುಕ್ ಅಹ್ಮದ್ ಮಣೂರ್ ಅವರು ಪ್ರಶಸ್ತಿ ನೀಡಿ ಸನ್ಮಾನಿಸಿದರು.
ಪೂಜ್ಯ ಸಜ್ಜಾದೇ ನಶೀನಾ ಖಾಜಾ ಯದುಲ್ಲಾ ಖಾಜಾ ಹುಸೇನಿ, ಅಯುಬ್ ಮಿಯಾ, ಪೂಜ್ಯ ಪಾಳಾದ ಗುರುಮೂರ್ತಿ ಶಿವಾಚಾರ್ಯರು, ಸೈಯದ್ ಅಲಿ ಜಕೀ ಅಲ್ ಹುಸೇನಿ, ಶಾಸಕ ಅಲ್ಲಂಪ್ರಭು ಪಾಟೀಲ್, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಇಲಿಯಾಸ್ ಸೇಠ ಭಾಗವಾನ್, ಡಾ.ಶರಣಬಸಪ್ಪ ಗಣಜಲಖೇಡ್, ಡಾ.ಅಂಬಾರಾಯ ರುದ್ರವಾಡಿ, ಡಾ.ಸಿದ್ದು ಪಾಟೀಲ, ಮೆಹಮುದ್ ಹುಸೇನ್, ವಿಶ್ವನಾಥ ನಾಡಗೌಡ, ಜುಲ್ಲೇಕಾರ ಅದನಾನ್, ನಜೀರ್ ಖುರೇಶಿ, ಅವ್ವಣ್ಣ ಮ್ಯಾಕೇರಿ, ರಮೇಶ ನಾಟೇಕಾರ, ಪಿಐ ಖಾಜಾ ಹುಸೇನ್, ಮುಬೀನ್, ಶೋಭಾ, ಅಮೀನ್ ಸೇರಿದಂತೆ ಇನ್ನಿತರರಿದ್ದರು.
ವಚನ ವಿಜಯೋತ್ಸವ ಫೆ. 10, 11 ಹಾಗೂ 12ರಂದು ಇ- ಮೀಡಿಯಾ ಲೈನ್ ನ್ಯೂಸ್ ಕಲಬುರಗಿ: ಬಸವ ಸೇವಾ ಪ್ರತಿಷ್ಠಾನದ…
ವಚನ ವಿಜಯೋತ್ಸವ ಫೆ. 10, 11 ಹಾಗೂ 12ರಂದು ಇ-ಮೀಡಿಯಾ ಲೈನ್ ನ್ಯೂಸ್ ಕಲಬುರಗಿ: ಬಸವ ಸೇವಾ ಪ್ರತಿಷ್ಠಾನದ ಅಡಿಯಲ್ಲಿ…
ಕಲಬುರಗಿ: ಶ್ರೀಮತಿ ಜ್ಯೋತಿ ಉಪಳಾಂವಕರ ಅವರಿಗೆ ರೈತ ಉದ್ಯಮಿ ಅವ್ವ ಎನ್ನಲು ಹೆಮ್ಮೆ ಎನಿಸುತ್ತದೆ. ಏಕೆಂದರೆ ಕಳೆದ ೫-೬ ವರ್ಷಗಳಿಂದ…
ಇ-ಮೀಡಿಯಾ ಲೈನ್ ನ್ಯೂಸ್ ಅಫಜಲಪುರ: ಪ್ರತಿಯೊಬ್ಬರು ತಮ್ಮ ತಂದೆ ತಾಯಂದಿರು ಹಾಕಿಕೊಟ್ಟ ಮಾರ್ಗದಲ್ಲಿ ಜೀವನ ಸಾಗಿಸಬೇಕೆಂದು ಲೋಕೋಪಯೋಗಿ ಇಲಾಖೆಯ ನಿವೃತ್ತ…
ಇ-ಮೀಡಿಯಾ ಲೈನ್ ನ್ಯೂಸ್ ಅಫಜಲಪುರ: ಪ್ರತಿಯೊಬ್ಬರು ತಮ್ಮ ತಂದೆ ತಾಯಂದಿರು ಹಾಕಿಕೊಟ್ಟ ಮಾರ್ಗದಲ್ಲಿ ಜೀವನ ಸಾಗಿಸಬೇಕೆಂದು ಲೋಕೋಪಯೋಗಿ ಇಲಾಖೆಯ ನಿವೃತ್ತ…
ಕಲಬುರಗಿ: ಹಿರಿಯ ಪತ್ರಕರ್ತರಾದ ಅಜೀಜುಲ್ಲಾ ಸರ್ಮ ಅವರ 47ನೇ ವರ್ಷಗಳ ಉರ್ದು ಪತ್ರಿಕೋದ್ಯಮದಲ್ಲಿ ಸಲ್ಲಿಸಿದ ಸೇವೆ ಹಾಗೂ ಉರ್ದು ಪತ್ರಿಗೆಯಲ್ಲಿನ…