ಬಿಸಿ ಬಿಸಿ ಸುದ್ದಿ

ಕಲ್ಯಾಣ ಕಲಬುರಗಿ ಉತ್ಸವ: ಪ್ರಶಸ್ತಿ ಪ್ರದಾನ

ಇ-ಮೀಡಿಯಾ ಲೈನ್ ನ್ಯೂಸ್

ಕಲಬುರಗಿ: ನಗರದ ಜಗತ್ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಉತ್ತರ ಕರ್ನಾಟಕ ನೇತೃತ್ವದಲ್ಲಿ ಕನ್ನಡ ಅಭಿಮಾನ ಉತ್ಸವಗಳು-೨೦೨೪ ೧೯ನೇ ವರ್ಷದ ಕಲ್ಯಾಣ ಕಲಬುರಗಿ ಉತ್ಸವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸಾಧಕರಾದ ಜೆಸ್ಕಾಂ ಸಹಾಯಕ ಅಭಿಯಂತರಾದ ವಿಜಯಲಕ್ಷ್ಮಿ ಸಂದೀಪ್ ದೇಸಾಯಿ, ಸಂಚಾರಿ ಪಿಎಸ್‌ಐ ಸುಮಂಗಲಾ ಎನ್.ರೆಡ್ಡಿ, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ.ಸಿದ್ದು ಪಾಟೀಲ, ಹೊರಾಟಗಾರರು ಮತ್ತು ನ್ಯಾಯವಾದಿ ರವಿಚಂದ್ರ ಗುತ್ತೇದಾರ ಹಾಗೂ ಜ್ಯೋತಿ ಎಸ್.ಫುಲಾರಿ ಸೇರಿ ಹಲವರಿಗೆ ಕಲಬುರಗಿ ಸಿರಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಪರಮ ಪೂಜ್ಯ ಶ್ರೀ ಹವಾ ಮಲ್ಲಿನಾಥ ಮಹಾರಾಜರು, ಶಾಸಕ ಅಲ್ಲಮಪ್ರಭು ಪಾಟೀಲ, ಉತ್ತರ ಕರ್ನಾಟಕ ಅಧ್ಯಕ್ಷ ಡಾ. ಶರಣು ಬಿ. ಗದುಗೆ, ಕಲ್ಯಾಣ ಕರ್ನಾಟಕ ಉಸ್ತುವಾರಿ ಗುರುರಾಜ (ಶಕ್ತಿ), ಕಲ್ಯಾಣ ಕರ್ನಾಟಕ ಅಧ್ಯಕ್ಷ ಅಭಿಷೇಕ ಬಾಲಾಜಿ, ಕಲಬುರಗಿ ಜಿಲ್ಲಾಧ್ಯಕ್ಷ ವಿಶ್ವನಾಥ ಪಾಟೀಲ, ಕ.ಕ.ಪ್ರಧಾನ ಕಾರ್ಯದರ್ಶಿ ಗೋಪಾಲ ನಾಟೇಕಾರ, ಕ.ಕ.ಸಂಚಾಲಕ ಮನೋಹರ ಬಿರನೂರ, ಕಾಂಗ್ರೆಸ್ ಮುಖಂಡ ನೀಲಕಂಠರಾವ ಮೂಲಗೆ, ನಿತಿನ ನಾಯ್ಕ, ಸುರೇಶ ಬಡಿಗೇರ ಸೇರಿದಂತೆ ರಾಜಕಿಯ ಮುಖಂಡರು, ವೇದಿಕೆಯ ಕಾರ್ಯಕರ್ತರು, ಅಭಿಮಾನಿಗಳು ಇದ್ದರು.

emedialine desk

Recent Posts

೧೭ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಡಾ.ಎಸ್ ಆರ್ ಗುಂಜಾಳ ಅವರಿಗೆ ಆಮಂತ್ರಣ

ಇ-ಮೀಡಿಯಾ ಲೈನ್ ನ್ಯೂಸ್ ಧಾರವಾಡ: ಧಾರವಾಡ ಜಿಲ್ಲಾ ೧೭ ನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಡಾ. ಎಸ್…

16 hours ago

ಅನುಭವ ಬದುಕಿಗೆ ದೊಡ್ಡ ಪಾಠ: ಡಾ. ಡಿ. ಶ್ರೀನಿವಾಸ್ ಮಣಗಳ್ಳಿ

ಇ-ಮೀಡಿಯಾ ಲೈನ್ ನ್ಯೂಸ್ ಕಲಬುರಗಿ: ಯಾವೊಂದು ವಿಶ್ವವಿದ್ಯಾಲಯವು ಕಲಿಸದ ಪಾಠವನ್ನು ಮನುಷ್ಯನಿಗೆ ಅನುಭವವನ್ನು ಕಲಿಸಿ ಕೊಡುತ್ತದೆ ಎಂದು ಕರ್ನಾಟಕ ಕೇಂದ್ರೀಯ…

16 hours ago

ಪತ್ರಕರ್ತರು ಸಾಮಾಜಿಕ ಸ್ವಾಸ್ಥ್ಯ ಕಾಪಾಡಬೇಕು: ಸತ್ಯಂಪೇಟೆ

ಇ-ಮೀಡಿಯಾ ಲೈನ್ ನ್ಯೂಸ್ ಜೇವರ್ಗಿ: ಬದಲಾದ ಕಾಲಘಟ್ಟದಲ್ಲಿ ಸಾಮಾಜಿಕ ಸ್ವಾಸ್ಥ್ಯ ಕಾಪಾಡುವಲ್ಲಿ ಪತ್ರಕರ್ತರ ಪಾತ್ರ ಬಹಳ ಮುಖ್ಯವಾಗಿದೆ ಎಂದು ಪತ್ರಕರ್ತ-…

18 hours ago

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಕಂಚಿನ ಪುತ್ಥಳಿ ಸ್ಥಾಪಿಸಿ

ಇ-ಮೀಡಿಯಾ ಲೈನ್ ಕಲಬುರಗಿ: ನಗರದ ಸೂಪರ್ ಮಾರ್ಕೆಟ್ ಸಿಟಿ ಬಸ್ ನಿಲ್ದಾಣದ ಹತ್ತಿರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯನ್ನು ಭಗ್ನಗೊಳಿಸಿರುವುದು…

2 days ago

ಮಕ್ಕಳ ಆರೈಕೆದಾರರಿಗೆ ತರಬೇತಿ ಕಾರ್ಯಕ್ರಮ

ಇ-ಮೀಡಿಯಾ ಲೈನ್ ನ್ಯೂಸ್ ಕಲಬುರ್ಗಿ:  ಜಿಲ್ಲೆಯ ಮತ್ತು. ಕಮಲಾಪುರ ತಾಲೂಕ ಸಂಯುಕ್ತ ಆಶ್ರಯದಲ್ಲಿ. ಕಲ್ಬುರ್ಗಿ ತಾಲೂಕ ಸಭಾಂಗಣದಲ್ಲಿ. ಕಮಲಾಪುರ ತಾಲೂಕಿನ…

2 days ago

ಬಸವಸೇವಾ ಪ್ರತಿಷ್ಠಾನದ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ

ವಚನ ವಿಜಯೋತ್ಸವ ಫೆ. 10, 11 ಹಾಗೂ 12ರಂದು ಇ- ಮೀಡಿಯಾ ಲೈನ್ ನ್ಯೂಸ್ ಕಲಬುರಗಿ: ಬಸವ ಸೇವಾ ಪ್ರತಿಷ್ಠಾನದ…

4 days ago