ಶಹಾಪುರ: ಬ್ರಿಟಿಷರ ವಿರುದ್ಧ ಹೋರಾಡಿ ವಿಜಯ ಪತಾಕೆಯನ್ನು ಹಾರಿಸಿದ ಕಿತ್ತೂರು ರಾಣಿ ಚನ್ನಮ್ಮಳ ಸಾಹಸ ಮತ್ತು ಶೌರ್ಯವನ್ನು ನಿಜಕ್ಕೂ ಮೆಚ್ಚುವಂಥದ್ದು ಎಂದು ತಹಸೀಲ್ದಾರ್ ಶಿವರಾಜ್ ದೇಶ್ಮುಖ್ ಹೇಳಿದರು.
ಶಹಾಪುರ ತಾಲ್ಲೂಕು ತಹಶಿಲ್ದಾರರ ಕಛೇರಿ ಆವರಣದಲ್ಲಿ ಜರುಗಿದ ವೀರರಾಣಿ ಕಿತ್ತೂರು ಚನ್ನಮ್ಮಳ ಜಯಂತಿಯನ್ನು ಬಹಳ ಸರಳವಾಗಿ ಆಚರಿಸಿ ಮಾತನಾಡಿದರು.
ಈ ಬಾರಿ ಉತ್ತರ ಕರ್ನಾಟಕ ನೆರೆ ಹಾವಳಿಯಿಂದ ತತ್ತರಿಸಿರುವುದರಿ೦ದ ಚನ್ನಮ್ಮಳ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸದೆ ಸರ್ಕಾರದಿಂದ ಜಯಂತಿಗೆ ಬಂದಿರುವ ಅನುದಾನವನ್ನು ನೆರೆ ಸಂತ್ರಸ್ತರಿಗೆ ಬಳಕೆಯಾಗಬೇಕು ಎಂದು ಕೂಡಲ ಕೂಡಲ ಸಂಗಮದ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಅವರ ಆಶಯದಂತೆ ಸರಳವಾಗಿ ಆಚರಿಸಲಾಯಿತು.
ಇಂದಿನ ಯುವತಿಯರು ಚೆನ್ನಮ್ಮಳ ಆದರ್ಶ ತತ್ತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಬದುಕಬೇಕೆಂದು ಪ್ರಾಂಶುಪಾಲರಾದ ಮಲ್ಲಿಕಾರ್ಜುನ ಆವಂಟಿ ಹೇಳಿದರು.
ಇದೇ ಸಂದರ್ಭದಲ್ಲಿ ಗುಂಡಪ್ಪ ತುಂಬಗಿ, ಸುಧೀರ್ ಚಿಂಚೋಳಿ,ತಾಲ್ಲೂಕು ಪಂಚಮಸಾಲಿ ಸಮಾಜದ ಅಧ್ಯಕ್ಷರಾದ ದೇವಿಂದ್ರಪ್ಪ ತೋಟಿಗೇರ,ಪ್ರಭು ಅಂಗಡಿ,ಬಸವರಾಜ ಸಿನ್ನೂರ್ ಹಾಗೂ ಇತರರು ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…