ಶಾಂತರೆಡ್ಡಿ ಅವರಿಂದ ಶರಣು ಮೋದಿಗೆ ಸನ್ಮಾನ

0
22

ಇ-ಮೀಡಿಯಾ ಲೈನ್ ನ್ಯೂಸ್

ಕಲಬುರಗಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಅಧ್ಯಕ್ಷ  ಶರಣು ಮೋದಿ ಅವರಿಗೆ ನಗರ ಯುವ ಘಟಕದ ಅಧ್ಯಕ್ಷರಾಗಿ ನೇಮಕಗೊಂಡ ಶಾಂತರೆಡ್ಡಿ ಪೇಠಶೀರೂರ ಅವರು ಸನ್ಮಾನಿಸಿ ಕೃತಜ್ಞತೆ ಸಲ್ಲಿಸಿದರು.

Contact Your\'s Advertisement; 9902492681
ಜಿಲ್ಲಾ ಉಪಾಧ್ಯಕ್ಷರಾದ ಮಹೇಶ ರೆಡ್ದಿ, ಪ್ರಧಾನ ಕಾರ್ಯದರ್ಶಿ ಸೋಮಶೇಖರ್ ಹಿರೇಮಠ್, ಕಾರ್ಯ ಕಾರಿಣಿ ಸದಸ್ಯರು ಮಹಿಳಾ ಘಟಕದ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಯುವಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here