ಬಸವೇಶ್ವರ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

0
23

ಇ-ಮೀಡಿಯಾ ಲೈನ್ ನ್ಯೂಸ್

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.ಈ ಶಿಬಿರದಲ್ಲಿ ಹಲವಾರು ಆರೋಗ್ಯ ಸಮಸ್ಯೆಗಳನ್ನು ತಪಾಸಣೆ ಮಾಡಿ ಸಂಬಂಧಿಸಿದವರಿಗೆ ಉಚಿತ ಸಲಹೆ ನೀಡಲಾಯಿತು ಹಾಗೂ ಉಚಿತವಾಗಿ ಔಷಧಿಗಳನ್ನು ವಿತರಿಸಲಾಯಿತು.

Contact Your\'s Advertisement; 9902492681

ಈ ಶಿಬಿರದಲ್ಲಿ ಸಂಸ್ಥೆಯ ಡಾ ಮಾಲಕರೆಡ್ಡಿ ಹೋಮಿಯೋಪತಿ ವೈದ್ಯಕೀಯ ಮಹಾವಿದ್ಯಾಲಯದ ಸುಮಾರು 60 ವಿದ್ಯಾರ್ಥಿಗಳು ಭಾಗವಹಿಸಿದ್ದರ. ಮುಖ್ಯ ಅತಿಥಿಗಳಾಗಿ ಬಸವೇಶ್ವರ ಆಸ್ಪತ್ರೆಯ ಸಂಚಾಲಕರು ಹಾಗೂ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾದ ಡಾ ಕಿರಣ್ ದೇಶಮುಖ್ ಮುಖ್ಯ ಅಧೀಕ್ಷಕರಾದ ಡಾ ಆನಂದ ಗಾರಂಪಳ್ಳಿ, ಡಾ ವಿಜಯ ಶ್ರೀಮಠ ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here