ಹುಬ್ಬಳ್ಳಿ; ವರೂರ ಕ್ಷೇತ್ರದಲ್ಲಿ ನಡೆದ ಪಂಚ ಕಲ್ಯಾಣ ಪ್ರತಿಷ್ಠಾ ಮಹೋತ್ಸವದ ಮತ್ತು ಭಗವಾನ ಪಾರ್ಶ್ವನಾಥ ತೀರ್ಥಂಕರರ ಮಹಾಮಸ್ತಾಕಾಭೀಷೇಕ ಸಂದರ್ಭದಲ್ಲಿ ಹಿರಿಯ ಐ.ಎ.ಎಸ್.ಅಧಿಕಾರಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಮನೋಜ್ ಜೈನ್ ರವರಿಗೆ ಜೈನ್ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಿ ಗೌರವಯಿಸಲಾಯಿತು.
ಈ ಪ್ರಶಸ್ತಿಯು ವರೂರ ಕ್ಷೇತ್ರದ ಪರಮ ಪೂಜ್ಯ ರಾಷ್ಟ್ರಸಂತ ಆಚಾರ್ಯ 108 ಗುಣಧರನಂದಿ ಮಹಾರಾಜರ ಪಾವನ ಸಾನಿಧ್ಯ, ಮತ್ತು ಶ್ರೀ ಕ್ಷೇತ್ರ ಶ್ರವಣಬೆಳಗೋಳ ಜೈನ ಮಠದ ಪೀಠಾಧಿಪತಿಗಳಾದ ಪರಮ ಪೂಜ್ಯ ಸ್ವಸ್ತಿ ಶ್ರೀ ಅಭಿನವ ಚಾರುಕೀರ್ತೀ ಸ್ವಾಮೀಜೀ ರವರ ದಿವ್ಯ ಸಾನ್ನಿಧ್ಯ ದಲ್ಲಿ ಲೋಕಸಭೆ ಸ್ಪಿಕರ ಓಂ ಬಿರ್ಲಾ ರವರು ಪ್ರಶಸ್ತಿ ನೀಡಿ ಗೌರವಿಸಿದರು.
ಪ್ರಶಸ್ತಿ ಪಡೆದ ಮನೋಜ್ ಜೈನ ರವರಿಗೆ ಶ್ರೀ ಕ್ಷೇತ್ರ ಶ್ರವಣಬೆಳಗೋಳದ ಜೈನ ಮಠದ ಶ್ರೀ ರಾಜೇಶ ಖನ್ನಾ ರವರು ಮತ್ತು ಕೆ.ಎಂ.ಡಿ.ಸಿ ಯ ನಿಕಟಪೂರ್ವ ನಿರ್ದೇಶಕರಾದ ಸುರೇಶ ಎಸ್.ತಂಗಾ ರವರು ಅಭಿನಂದನೆ ಸಲ್ಲಿಸಿದ್ದರು.
ಜೇವರ್ಗಿ: ಇಂದು ನೆಲೋಗಿ ಗ್ರಾಮದಲ್ಲಿ ಡಾ. ಅಂಬೇಡ್ಕರ್ ಸೇವಾ ಚಾರಿಟೇಬಲ್ ಟ್ರಸ್ಟ್ ನೆಲೋಗಿವತಿಯಿಂದ ಡಾ. ಬಿ.ಆರ್.ಅಂಬೇಡ್ಕರ ಸಮುದಾಯ ಭವನದಲ್ಲಿ ಛತ್ರಪತಿ…
ಇ-ಮೀಡಿಯಾ ಲೈನ್ ನ್ಯೂಸ್ ಕಲಬುರಗಿ: ಮೂಢನಂಬಿಕೆ, ಅನಿಷ್ಟ ಪದ್ಧತಿ, ಸಂವಿಧಾನದ ಆಶಯ ಈಡೇಸುವ ನಿಟ್ಟಿನಲ್ಲಿ ಜನ್ಮ ತಾಳಿದ ಮಾನವ ಬಂಧುತ್ವ…
ಕಲಬುರಗಿ: ನಗರದ ಸೆಂಟ್ ಮೇರಿ ಶಾಲೆಯಲ್ಲಿ 5 ರಿಂದ 9 ನೇ ತರಗತಿಯ 200 ಶಾಲಾ ಮಕ್ಕಳಿಗೆ ಆನಾಪಾನ ಧ್ಯಾನ…
ಜೇವರ್ಗಿ: ತಾಲೂಕಿನ ಜನರ ಸೇವೆಗಾಗಿ ಕಲಬುರಗಿಯ ಇಸ್ಲಾಮಾಬಾದ ಕಾಲೋನಿಯ ಅಲ್ ಶಿಫಾ ಆಸ್ಪತ್ರೆಯ ಮುಖ್ಯಸ್ಥರು ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು…
ಕಲಬುರಗಿ: ನಗರದ ಕೋರಮಂಗಲದಲ್ಲಿರುವ ಒಳಾಂಗಣ ಕ್ರೀಡಾಂಣದಲ್ಲಿ ಯುನೈಟೆಡ್ ಕೌನ್ಸಿಲ್ ಫಾರ್ ಎಜುಕೇಷನ್ ಆ್ಯಂಡ್ ಕಲ್ಟರ್ ಹಾಗೂ ಮೆಹೆಫಿಲ್-ಎ- ನಿಸಾ ಸಂಘಟನೆ…
ಕಲಬುರಗಿ: ನಗರದ ಹೊರವಲಯದಲ್ಲಿ ಇರುವ ಶರಣ ಸಿರಸಗಿ ಅಂಬೇಡ್ಕರ್ ನಗರದಲ್ಲಿ ಧಮ್ಮ ಮೈತ್ರಿ ಫೌಂಡೆಶನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾತೆ…