ಬಿಸಿ ಬಿಸಿ ಸುದ್ದಿ

ರಮಾಬಾಯಿ ಅಂಬೇಡ್ಕರ್ ಅವರ ಜನ್ಮ ದಿನಾಚರಣೆ

ಜೇವರ್ಗಿ: ನೆಲೋಗಿ ಗ್ರಾಮದಲ್ಲಿ ಡಾ. ಅಂಬೇಡ್ಕರ್ ಸೇವಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಡಾ. ಬಿ.ಆರ್.ಅಂಬೇಡ್ಕರ ಸಮುದಾಯ ಭವನದಲ್ಲಿ ರಮಾಬಾಯಿ ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅಂಗವಾಗಿ ಸದಸ್ಯರೆಲ್ಲರೂ ಸೇರಿ ಅವರ ಜನ್ಮ ದಿನಾಚರಣೆ ಆಚರಿಸಲಾಯಿತು.

ತುಂಬಾ ಕಡು ಬಡತನದಲ್ಲಿ ಜನಿಸಿದರು ಮಾತೆ ರಮಾಬಾಯಿ ಅವರ ಜೀವನ ನಮಗೆಲ್ಲ ಸ್ಪೂರ್ತಿದಾಯಕವಾದದ್ದು, ಅಂಬೇಡ್ಕರ್ ಅವರ ಶಿಕ್ಷಣ, ಸಾಧನೆ, ಬೆಳವಣಿಗೆ
ದಾರಿಯಲ್ಲಿ ಅವರ ಪಾತ್ರದಷ್ಟೆ ಅವರ ಪತ್ನಿ ರಮಾಬಾಯಿ ಅಂಬೇಡ್ಕರ್ ಅವರು ಜೀವನದುದ್ದಕ್ಕೂ ಅವರ ಸಹಕರಿಸಿದ ರೀತಿ ತುಂಬಾ ದೊಡ್ಡದು, ಅವರು ನಡೆದು ಬಂದ ಹಾದಿ ಇಂದಿಗೂ ಸಾವಿರಾರು ಹೆಣ್ಣು ಮಕ್ಕಳಿಗೆ ಸ್ಪೂರ್ತಿಯಾಗಿದ್ದಾರೆ ಎಂದು ಅಂಬೇಡ್ಕರ್ ಸೇವಾ ಚಾರಿಟೇಬಲ್ ಟ್ರಸ್ಟನ್ ಕಾರ್ಯದರ್ಶಿಯಾದ ದೇವಿಂದ್ರ ಬಣಮಗಿ ತಿಳಿಸಿದರು.

ಪರಶುರಾಮ ನಡಗಟ್ಟಿ ಸದಸ್ಯರು, ಸಾಗರ ನೆಲೋಗಿ ಡಾ, ಅಂಬೇಡ್ಕರ್ ಸೇನೆ ತಾಲೂಕು ಅಧ್ಯಕ್ಷರು, ರಾಜು ಅಂಕಲಗಿ ಅಂಬೇಡ್ಕರ್ ಸೇವಾ ಚಾರಿಟೇಬಲ್ ಟ್ರಸ್ಟನ್ ಪ್ರಧಾನ ಕಾರ್ಯದರ್ಶಿ, ದೇವಿಂದ್ರ ಜಳಕಿ ಸದಸ್ಯರು, ಭೂತಾಳಿ ನಡಗಟ್ಟಿ ಡಾ, ಅಂಬೇಡ್ಕರ್ ಸೇವಾ ಚಾರಿಟೇಬಲ್ ಟ್ರಸ್ಟನ್ ಸಲಹೆಗಾರರು ಹಾಗೂ ಅಭಿಷೇಕ ಜಳಕಿ, ಸಿದ್ದಪ್ಪ ಜಳಕಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

emedialine

Recent Posts

ನೆಲೋಗಿ ಬಿ.ಆರ್.ಅಂಬೇಡ್ಕರ ಭವನದಲ್ಲಿ ಛತ್ರಪತಿ ಶಿವಾಜಿಯ ಮಹಾರಾಜರ ಜನ್ಮ ದಿನಾಚರಣೆ

ಜೇವರ್ಗಿ: ಇಂದು ನೆಲೋಗಿ ಗ್ರಾಮದಲ್ಲಿ ಡಾ. ಅಂಬೇಡ್ಕರ್ ಸೇವಾ ಚಾರಿಟೇಬಲ್ ಟ್ರಸ್ಟ್ ನೆಲೋಗಿವತಿಯಿಂದ ಡಾ. ಬಿ.ಆರ್.ಅಂಬೇಡ್ಕರ ಸಮುದಾಯ ಭವನದಲ್ಲಿ ಛತ್ರಪತಿ…

3 hours ago

ಸಮಾಜದಲ್ಲಿನ ಅನಿಷ್ಟ ಪದ್ಧತಿ ಹೋರಾಟ ಅಗತ್ಯ: ಮೇಯರ್

ಇ-ಮೀಡಿಯಾ ಲೈನ್ ನ್ಯೂಸ್ ಕಲಬುರಗಿ: ಮೂಢನಂಬಿಕೆ, ಅನಿಷ್ಟ ಪದ್ಧತಿ, ಸಂವಿಧಾನದ ಆಶಯ ಈಡೇಸುವ ನಿಟ್ಟಿನಲ್ಲಿ ಜನ್ಮ ತಾಳಿದ ಮಾನವ ಬಂಧುತ್ವ…

5 days ago

ಕಲಬುರಗಿ; 200 ಶಾಲಾ ಮಕ್ಕಳಿಗೆ ಆನಾಪಾನ ಧ್ಯಾನ ಆಯೋಜನೆ

ಕಲಬುರಗಿ: ನಗರದ ಸೆಂಟ್ ಮೇರಿ ಶಾಲೆಯಲ್ಲಿ 5 ರಿಂದ 9 ನೇ ತರಗತಿಯ 200 ಶಾಲಾ ಮಕ್ಕಳಿಗೆ ಆನಾಪಾನ ಧ್ಯಾನ…

1 week ago

ಉಚಿತ ಆರೋಗ್ಯ ತಪಾಸಣೆ ಶಿಬಿರ

ಜೇವರ್ಗಿ: ತಾಲೂಕಿನ ಜನರ ಸೇವೆಗಾಗಿ ಕಲಬುರಗಿಯ ಇಸ್ಲಾಮಾಬಾದ ಕಾಲೋನಿಯ ಅಲ್ ಶಿಫಾ ಆಸ್ಪತ್ರೆಯ ಮುಖ್ಯಸ್ಥರು ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು…

1 week ago

ಅಯಾಜೊದ್ದೀನ್ ಪಟೇಲ್ ಗೆ ಮುಮ್ತಾಜ್ ಶಿರೀನ್ ಪ್ರಶಸ್ತಿ ಪ್ರದಾನ

ಕಲಬುರಗಿ: ನಗರದ ಕೋರಮಂಗಲದಲ್ಲಿರುವ ಒಳಾಂಗಣ ಕ್ರೀಡಾಂಣದಲ್ಲಿ ಯುನೈಟೆಡ್ ಕೌನ್ಸಿಲ್ ಫಾರ್ ಎಜುಕೇಷನ್ ಆ್ಯಂಡ್ ಕಲ್ಟರ್ ಹಾಗೂ ಮೆಹೆಫಿಲ್-ಎ- ನಿಸಾ ಸಂಘಟನೆ…

2 weeks ago

ರಮಾಬಾಯಿ ಅಂಬೇಡ್ಕರ್ ರವರ 127 ನೇ ಜಯಂತೋತ್ಸವ

ಕಲಬುರಗಿ: ನಗರದ ಹೊರವಲಯದಲ್ಲಿ ಇರುವ ಶರಣ ಸಿರಸಗಿ ಅಂಬೇಡ್ಕರ್ ನಗರದಲ್ಲಿ ಧಮ್ಮ ಮೈತ್ರಿ ಫೌಂಡೆಶನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾತೆ…

2 weeks ago