ಬಿಸಿ ಬಿಸಿ ಸುದ್ದಿ

ನಿಧನ ವಾರ್ತೆ: ಭೀಮರಾವ.ಸಿ.ಸುಗೂರ

ಶಹಾಬಾದ:ನಗರದ ಹಳೆಶಹಾಬಾದನ ವೀರಶೈವ ಲಿಂಗಾಯತ ಸಮಾಜದ ಮುಖಂಡರಾದ ಭೀಮರಾವ.ಸಿ.ಸುಗೂರ (77) ಶನಿವಾರದಂದು ನಿಧನರಾಗಿದ್ದಾರೆ.

ಇವರಿಗೆ ಇಬ್ಬರು ಸುಪುತ್ರರು, ಇಬ್ಬರು ಸುಪುತ್ರಿಯರು ಹಾಗೂ ಅಪಾರ ಬಂಧು ಬಳಗದವರು ಇದ್ದಾರೆ. ಇವರ ಅಂತ್ಯಕ್ರಿಯೆ ರವಿವಾರದಂದು ಮಧ್ಯಾಹ್ನ 3 ಗಂಟೆಗೆ ತರನಳ್ಳಿ ರಸ್ತೆಯಲ್ಲಿರುವ ಅವರ ಸ್ವಂತ ತೋಟದಲ್ಲಿ ನಡೆಸಲಾಗುವುದೆಂದು ಕುಟುಂಬ ಮೂಲಗಳು ತಿಳಿಸಿವೆ.

ಸಂತಾಪ: ಭೀಮರಾವ.ಸಿ.ಸುಗೂರ ನಿಧನಕ್ಕೆ ಶಾಸಕ ಬಸವರಾಜ ಮತ್ತಿಮಡು,ಮಲ್ಲಿಕಾರ್ಜುನ ಗೊಳೇದ್, ಮುಖಂಡರಾದ ಶಿವುಗೌಡ ಪಾಟೀಲ, ವಿರೂಪಾಕ್ಷ ಹುಗ್ಗಿ, ಶಿವರಾಜ ಪಾರಾ, ಶರಣಪ್ಪ ಸೂರಾ,ಮಲ್ಲಿಕಾರ್ಜುನ ಚಂದನಕೇರಿ, ಶರಣಪ್ಪ ಕೊಡದೂರ,ಗುರುರಾಜ ಮಾಲಿಪಾಟೀಲ, ಬಸವರಾಜ ತರನಳ್ಳಿ,ವಿಜಯಕುಮಾರ ಮುತ್ಯಾ, ಗಿರಿಮಲ್ಲಪ್ಪ ವಳಸಂಗ, ದಾಲಮಿಲ್ ವರ್ತಕರ ಸಂಘ, ವೀರಶೈವ ಸಮಾಜದ ಬಂಧುಗಳು ಶೋಕ ವ್ಯಕ್ತಪಡಿಸಿದ್ದಾರೆ.

emedialine

Recent Posts

ಮಹಿಳೆಯರನ್ನು ಗೌರವಿಸುವ ಶ್ರೀಮಂತ ಸಂಪ್ರದಾಯ ಹೊಂದಿರುವ ದೇಶ ಭಾರತ

ಮಾರ್ಚ್ 8 ರಂದು ಅಂತರರಾಷ್ಟ್ರೀಯ ಮಹಿಳಾ ದಿನ ಅಶೋಕ ಪಾಟೀಲ ಮಹಿಳೆ ಅಥವಾ ಸ್ತ್ರೀ ಪದವು ಸಂಸ್ಕøತದ್ದು, ಕನ್ನಡದಲ್ಲಿ ಈ…

4 days ago

ನೆಲೋಗಿ ಬಿ.ಆರ್.ಅಂಬೇಡ್ಕರ ಭವನದಲ್ಲಿ ಛತ್ರಪತಿ ಶಿವಾಜಿಯ ಮಹಾರಾಜರ ಜನ್ಮ ದಿನಾಚರಣೆ

ಜೇವರ್ಗಿ: ಇಂದು ನೆಲೋಗಿ ಗ್ರಾಮದಲ್ಲಿ ಡಾ. ಅಂಬೇಡ್ಕರ್ ಸೇವಾ ಚಾರಿಟೇಬಲ್ ಟ್ರಸ್ಟ್ ನೆಲೋಗಿವತಿಯಿಂದ ಡಾ. ಬಿ.ಆರ್.ಅಂಬೇಡ್ಕರ ಸಮುದಾಯ ಭವನದಲ್ಲಿ ಛತ್ರಪತಿ…

3 weeks ago

ಸಮಾಜದಲ್ಲಿನ ಅನಿಷ್ಟ ಪದ್ಧತಿ ಹೋರಾಟ ಅಗತ್ಯ: ಮೇಯರ್

ಇ-ಮೀಡಿಯಾ ಲೈನ್ ನ್ಯೂಸ್ ಕಲಬುರಗಿ: ಮೂಢನಂಬಿಕೆ, ಅನಿಷ್ಟ ಪದ್ಧತಿ, ಸಂವಿಧಾನದ ಆಶಯ ಈಡೇಸುವ ನಿಟ್ಟಿನಲ್ಲಿ ಜನ್ಮ ತಾಳಿದ ಮಾನವ ಬಂಧುತ್ವ…

4 weeks ago

ಕಲಬುರಗಿ; 200 ಶಾಲಾ ಮಕ್ಕಳಿಗೆ ಆನಾಪಾನ ಧ್ಯಾನ ಆಯೋಜನೆ

ಕಲಬುರಗಿ: ನಗರದ ಸೆಂಟ್ ಮೇರಿ ಶಾಲೆಯಲ್ಲಿ 5 ರಿಂದ 9 ನೇ ತರಗತಿಯ 200 ಶಾಲಾ ಮಕ್ಕಳಿಗೆ ಆನಾಪಾನ ಧ್ಯಾನ…

4 weeks ago

ಉಚಿತ ಆರೋಗ್ಯ ತಪಾಸಣೆ ಶಿಬಿರ

ಜೇವರ್ಗಿ: ತಾಲೂಕಿನ ಜನರ ಸೇವೆಗಾಗಿ ಕಲಬುರಗಿಯ ಇಸ್ಲಾಮಾಬಾದ ಕಾಲೋನಿಯ ಅಲ್ ಶಿಫಾ ಆಸ್ಪತ್ರೆಯ ಮುಖ್ಯಸ್ಥರು ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು…

1 month ago

ಅಯಾಜೊದ್ದೀನ್ ಪಟೇಲ್ ಗೆ ಮುಮ್ತಾಜ್ ಶಿರೀನ್ ಪ್ರಶಸ್ತಿ ಪ್ರದಾನ

ಕಲಬುರಗಿ: ನಗರದ ಕೋರಮಂಗಲದಲ್ಲಿರುವ ಒಳಾಂಗಣ ಕ್ರೀಡಾಂಣದಲ್ಲಿ ಯುನೈಟೆಡ್ ಕೌನ್ಸಿಲ್ ಫಾರ್ ಎಜುಕೇಷನ್ ಆ್ಯಂಡ್ ಕಲ್ಟರ್ ಹಾಗೂ ಮೆಹೆಫಿಲ್-ಎ- ನಿಸಾ ಸಂಘಟನೆ…

1 month ago