ಸುರಪುರ: ಕಳೆದ ಶುಕ್ರವಾರ ಸಂಜೆ ತಾಲ್ಲೂಕಿನ ಹೆಗ್ಗಣದೊಡ್ಡಿ ಬಳಿಯ ಜಮೀನೊಂದರಲ್ಲಿ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿದ್ದ ನಗರದ ಕಬಾಡಗೇರಾದ ಮಂಗಳಮುಖಿ ಸಲ್ಮಾ ನಿಧನರಾಗಿದ್ದಾರೆ.
ದುಷ್ಕರ್ಮಿಗಳ ಹಲ್ಲೆಗೊಳಗಾಗಿದ್ದ ಇವಳನ್ನು ಕಲಬುರ್ಗಿಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.ಒಂದು ವಾರದಿಂದ ಚಿಕಿತ್ಸೆ ನಿಡಲಾಗುತ್ತಿತ್ತು,ಆದರೆ ಚಿಕಿತ್ಸೆ ಫಲಿಸದೆ ಇಂದು ಬೆಳಿಗ್ಗೆ ಹತ್ತು ಗಂಟೆಯ ವೇಳೆಗೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಈಗಾಗಲೇ ಹಲ್ಲೆ ಮಾಡಿದವರನ್ನು ಬಂಧಿಸುವಂತೆ ಅನೇಕ ಮಂಗಳಮುಖಿಯರು ಕೇಸು ದಾಖಲಿಸಿಕೊಂಡಿರುವ ಕೆಂಭಾವಿ ಪೊಲೀಸರಿಗೆ ಒತ್ತಾಯಿಸಿದ್ದರು.
ಆದರೆ ಇಂದು ಸಲ್ಮಾ ನಿಧನದಿಂದಾಗಿ ಮಂಗಳಮುಖಿಯರ ಆಕ್ರೋಶ ಮತ್ತಿಷ್ಟು ಹೆಚ್ಚಾದಂತಾಗಿದೆ.ಅಲ್ಲದೆ ಸಲ್ಮಾ ಮಂಗಳಮುಖಿಯ ಆಸ್ಪತ್ರೆಗೆ ಸೇರಿಸುವಲ್ಲಿ ಮಾನವಿಯತೆ ತೋರಿದ್ದ ಜಯಕರ್ನಾಟಕ ಸಂಘಟನೆ ತಾಲ್ಲೂಕು ಅಧ್ಯಕ್ಷ ರವಿ ನಾಯಕ ಬೈರಿಮಡ್ಡಿ ಈಗಲಾದರೂ ಪೊಲೀಸರು ಆದಷ್ಟು ಬೇಗ ಹಲ್ಲೆ ಕೋರರನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಗುರಿಪಡಿಸುವಂತೆ ಒತ್ತಾಯಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…