ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಪ್ರಾಣಿಶಾಸ್ತ್ರ ವಿಭಾಗದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಸಂಶೋಧನಾ ವಿದ್ಯಾರ್ಥಿ ಅನಿತಾ ಎಸ್. ಅವರು ಲಿಮ್ನಾಬಾಯಟೆಕ್ ಸ್ಟಡಿಸ್ ಆನ್ ನಾಗರಾಳ ಡ್ಯಾಮ ಚಿಂಚೋಳಿ, ಕಲಬುರಗಿ ಡಿಸ್ಟ್ರಿಕ್ಟ್ ” (Limnobiotic Studies on Nagral Dam Chincholi, Kalburagi District) ಎಂಬ ವಿಷಯದ ಮೇಲೆ ಡಾ. ಶಂಕರೆಪ್ಪ ಎಸ್. ಹತ್ತಿಯವರ ಮಾರ್ಗದರ್ಶನದಲ್ಲಿ ಸಂಶೋಧನೆಯನ್ನು ಮಾಡಿ ಡಾಕ್ಟರೇಟ್ ಪದವಿ ಪಡೆದಿದ್ದಾರೆ.

emedialine

Recent Posts

ಸಮಸ್ತ ಲಿಂಗಾಯತರ ಪ್ರಗತಿಗೆ ಲಿಂಗಾಯತ ಸ್ವತಂತ್ರ ಧರ್ಮ ಅಗತ್ಯ: ಪೂಜ್ಯ ಶ್ರೀ ಶಿವಾನಂದ ಮಹಾಸ್ವಾಮಿಗಳು

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗಕ್ಕೆ ಕಲಂ 371ಜೆ ಯಂತೆ ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮ ಎಂದು ಘೋಷಣೆ ಮಾಡಲು ಸರಕಾರದ…

18 mins ago

ವಿಭಾಗ ಮಟ್ಟದ ದಾಸ ಸಾಹಿತ್ಯ ಸಮ್ಮೇಳನದಲ್ಲಿ ವೈದ್ಯ ಶ್ರೀ ಪುರಸ್ಕೃತ ಡಾ. ಶರಣಬಸಪ್ಪ ಕ್ಯಾತನಾಳ ಪುರಸ್ಕಾರ

ಕಲಬುರಗಿ: ನಗರದ ಸಂಗಮೇಶ್ವರ ಸಭಾಗೃಹದಲ್ಲಿ  ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ವಲಯದ ವಿಭಾಗ ಮಟ್ಟದ 2ನೇ ದಾಸ ಸಾಹಿತ್ಯ ಸಮ್ಮೇಳನ…

57 mins ago

ಜಪಾನ್ ವಿ. ವಿಯಲ್ಲಿ ಪ್ರಬಂಧ ಮಂಡನೆ ಮಾಡಿದ ಡಾ. ಪಾಸೋಡಿ

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…

3 hours ago

ಕಲಬುರಗಿ: ಡೆಂಗ್ಯೂ, ಮಲೇರಿಯಾ ರೋಗಗಳನ್ನು ನಿಯಂತ್ರಿಸಲು ಬಾಲರಾಜ್ ಗುತ್ತೇದಾರ ಆಗ್ರಹ

ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…

3 hours ago

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

5 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

5 hours ago