ಮೈಸೂರು: ರಾಜ್ಯ ಸರಕಾರ ಟಿಪ್ಪು ಇತಿಹಾಸನ್ನು ಪಠ್ಯದಿಂದ ತೆಗೆದು ಹಾಕುವ ವಿಚಾರವಾಗಿ ರಾಜ್ಯದಲ್ಲಿ ಮತ್ತೊಮ್ಮೆ ಭಾರಿ ಚರ್ಚೆ ನಡೆಯುತ್ತಿದ್ದು, ಈ ಕುರಿತು ಮೈಸೂರು ಯುವ ರಾಜ ಯದುವೀರ್ ಒಡೆಯರ್ ಪ್ರತಿಕ್ರಿಯೆ ನೀಡಿ ಇತಿಹಾಸ ಹೇಗಿದೆ ಹಾಗೆಯೇ ಮಕ್ಕಳಿಗೆ ಕಲಿಸಬೇಕು ಎಂದು ಸಲಹೆ ನೀಡಿದರು.
ಮೈಸೂರಿನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದರಲ್ಲಿ ಸರ್ಕಾರದ ಇಷ್ಟ ಆ ಬಗ್ಗೆ ನನ್ನದೇನು ಅಭಿಪ್ರಾಯ ಇಲ್ಲ ಎಂದು ಹೇಳಿದರು.
ಟಿಪ್ಪು ಪಠ್ಯ ಕ್ರಮ ಯಾರು ಬದಲಾಯಿಸಿಬಾರದು ಅನ್ನೋವುದು ನನ್ನ ಅಭಿಪ್ರಾಯ. ಇನ್ನೂ ಸರ್ಕಾರದ ಈ ನಿರ್ಧಾರದ ಬಗ್ಗೆ ನನ್ನ ವೈಯುಕ್ತಿಕ ಅಭಿಪ್ರಾಯ ಬೇಕಾಗಿಲ್ಲ ಎಂದರು.
ಇತಿಹಾಸವನ್ನು ಇರುವಂತೆಯೇ ಮಕ್ಕಳಿಗೆ ತಿಳಿಸಬೇಕು ಎಂದು ಹೇಳಿ, ಸರಕಾರ ಯಾರು ಶಿಕ್ಷಣ ಹಾಗೂ ವಿದ್ಯಾಭ್ಯಾಸ ಬಗ್ಗೆ ಹೆಚ್ಚಿನ ಅರಿವುಳ್ಳವರಿದ್ದಾರೋ ಅವರ ಅಭಿಪ್ರಾಯ ಪಡೆದುಕೊಳ್ಳಿ ನಿರ್ಧಾರ ಕೈಗೊಳಬೇಕೆಂದು ತಿಳಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…