ಕಲಬುರಗಿ: ನಿಂತಿದ್ದ ಟ್ರ್ಯಾಕ್ಟರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಮಲಾಪುರ ತಾಲೂಕಿನ ಜೀವನಗಿ ಬಳಿ ನಡೆದಿದೆ.
ಪ್ರಿಯಾಂಕಾ (20) ಹಾಗೂ ಕಮಲಾಬಾತಿ (55) ಮೃತರು. ಇವರು ಬೀದರ್ ಜಿಲ್ಲೆಯ ಔರಾದ್ ತಾಲೂಕಿನವರಾಗಿದ್ದು, ಬೀದರ್ನಿಂದ ರಟಕಲ್ ರೇವಣಸಿದ್ದೇಶ್ವರ ದೇವಸ್ಥಾನಕ್ಕೆ ಹೊರಟಿದ್ದಾಗ ಘಟನೆ ಸಂಭವಿಸಿದೆ.
ಕಾರಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಕಲಬುರಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…