ಕಲಬುರಗಿ: 371ಜೆ ಸಂಪೂರ್ಣ ನಿರ್ಲಕ್ಷ್ಯ ಪ್ರತಿಯೊಂದರಲ್ಲೂ ಕಲ್ಯಾಣ ಕರ್ನಾಟಕ ಕಡೆಗಣನೆ ಖಂಡಿಸಿ ನವಂಬರ್ 1 ರಂದು ಬೆಳಗ್ಗೆ 9 ಗಂಟೆಗೆ ನಗರದ ಸರ್ದಾರ್ ವಲ್ಲಬಾಯ್ ಪಟೇಲ್ ವೃತ್ತದಲ್ಲಿ ಪ್ರತ್ಯೇಕ ಕಲ್ಯಾಣ ಕರ್ನಾಟಕ ಧ್ವಜಾರೋಹಣ ನೆರವೇರಿಸಲಾಗುವುದೆಂದ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷರು ಎಂ ಎಸ್ ಪಾಟೀಲ್ ನರಿಬೋಳ ತಿಳಿಸಿದ್ದಾರೆ.
ಅವರು ಪ್ರಕಟಣೆಯಲ್ಲಿ ಹೈ.ಕ ಭಾಗದಿಂದ ಕಲ್ಯಾಣ ಕರ್ನಾಟಕ ಮರು ನಾಮಕರಣ ಗೊಂಡ ಬೆನ್ನಲೇ ಮತ್ತೆ ಕಲ್ಯಾಣ ಕರ್ನಾಟಕದಲ್ಲಿ ಪ್ರತ್ಯಕ ರಾಜ್ಯದ ಕುಗ್ಗು ಹೆಚ್ಚಾಗುತ್ತಿದೆ.
ಯಡಿಯೂರಪ್ಪ ಸರಕಾರ ಕೇವಲ ಕಲ್ಯಾಣ ಕರ್ನಾಟಕ ಎಂದ ಮರು ನಾಮಕರಣಗೊಳಿಸಿ ಈ ಭಾಗವನ್ನು ನಿರ್ಲ್ಯಕ್ಷಕ್ಕೆ ತಳ್ಳುತ್ತಿದ್ದಾರೆ ಎಂದು ಆರೋಪಿದ ನರಿಬೋಳ ಕ.ಕರ್ನಾಟಕ ಭಾಗ ಅಭಿವೃದ್ಧಿಗೆ ಒತ್ತುನೀಡಕ್ಕಾಗದೇ ಇದ್ದರೆ ಕಲ್ಯಾಣ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವಾಗಿ ಘೋಷಿಸಬೇಕೆಂದು ಅವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…