ಮಂಗಳೂರು ಸರಕಾರಿ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

0
94

ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಮಂಗಳೂರು ಗ್ರಾಮದ ಹಿರಿಯ ಪ್ರಥಾಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವದ ಅಂಗವನ್ನು ರಾಷ್ಟ್ರ ಧ್ವಜ ಹಾರಿಸುವ ಮೂಲಕ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಪ್ರಾಚಾರ್ಯರರು ಮತ್ತು ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here