ದಕ್ಷಿಣ ಭಾರತದ ದಲಿತ ಆತ್ಮಕಥೆಗಳ ಕುರಿತು 4 ಮತ್ತು 5 ರಂದು ವಿಚಾರ ಸಂಕಿರಣ

ಕಲಬುರಗಿ: ಸಾಹಿತ್ಯ ಅಕಾಡಮಿ ಹಾಗೂ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸಂಯುಕ್ತಾಶ್ರಯದಲ್ಲಿ ದಕ್ಷಿಣ ಭಾರತದ ದಲಿತ ಆತ್ಮಕಥೆಗಳ ಕುರಿತು ನವೆಂಬರ್ ಇದೆ 04 ಮತ್ತು 05 ರಂದು ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದ್ದು, ದಕ್ಷಿಣ ಭಾರತದ ಹಲವು ವಿದ್ವಾಂಸರು ಪಾಲ್ಗೊಳ್ಳಲಿದ್ದಾರೆಂದು ವಿಚಾರ ಸಂಕಿರಣದ ಸಂಯೋಜಕರಾದ ಅಪ್ಪಗೆರೆ ಸೋಮಶೇಖರ್ ಅವರು ತಿಳಿಸಿದ್ದಾರೆ.

ನವೆಂಬರ್ 04 ರಂದು ಬೆಳಿಗ್ಗೆ 10 ಗಂಟೆಗೆ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಆಡಳಿತ ಕಟ್ಟಡದಲ್ಲಿ ನಡೆಯಲಿರುವ ಉದ್ಘಾಟನಾ ಸಮಾರಂಭವನ್ನು ಸಾಹಿತ್ಯ ಅಕಾದೆಮಿಯ ಅಧ್ಯಕ್ಷರಾದ ಚಂದ್ರಶೇಖರ ಕಂಬಾರ ಅವರು ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಖ್ಯಾತ ಮರಾಠಿ ಲೇಖಕರಾದ ಬಾಲಚಂದ್ರ ಮುಣಗೇಕರ್ ಅವರು ಆಗಮಿಸಲಿದ್ದಾರೆ. ಖ್ಯಾತ ಕನ್ನಡ ವಿಮರ್ಶಕರಾದ ನಟರಾಜ ಹುಳಿಯಾರ್ ಅವರು ಆಶಯ ನುಡಿಗಳನ್ನಾಡುವರು. ವಿಶೇಷ ಆಹ್ವಾನಿತರಾಗಿ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕರಾದ ಸತೀಶಕುಮಾರ ಹೊಸಮನಿ ಆಗಮಿಸುವರು.

ಸಮಾರಂಭದ ಅಧ್ಯಕ್ಷತೆಯನ್ನು ವಿಶ್ವವಿದ್ಯಾಲಯದ ಕುಲಪತಿಗಳಾದ ಎಚ್.ಎಂ.ಮಹೇಶ್ವರಯ್ಯ ಅವರು ವಹಿಸಲಿದ್ದಾರೆ. ಸಾಹಿತ್ಯ ಅಕಾದೆಮಿಯ ಪ್ರಾದೇಶಿಕ ಕಾರ್ಯದರ್ಶಿ ಎಸ್.ಪಿ ಮಹಾಲಿಂಗೇಶ್ವರ, ಸಮ-ಕುಲಪತಿಗಳಾದ ಜಿ.ಆರ್ ನಾಯಕ್, ಕುಲಸಚಿವರಾದ ಮುಷ್ತಾಕ್ ಅಹಮದ್ ಐ. ಪಟೇಲ್, ಮಾನವಿಕ ಮತ್ತು ಭಾಷಾ ನಿಕಾಯದ ಡೀನರಾದ ಸುನೀತಾ ಮಂಜನಬೈಲ್ ಅವರು ಉಪಸ್ಥಿತರಿರುವರು.ಅ

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

10 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

10 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

10 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

10 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

11 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

11 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420