ಕಲಬುರಗಿ: ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ದಿ ನಿಗಮದ ಯೋಜನೆಗಳಿಗೆ ಹಣ ಬಿಡುಗಡೆ ಮಾಡದ ರಾಜ್ಶ ಸರಕಾರದ ಕ್ರಮ ವಿರೋಧಿಸಿ ಭಾರತೀಯ ದಲಿತ ಪ್ಯಾಂಥರ್ ವತಿಯಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಪ್ರಿಯಾಂಕ್ ಖರ್ಗೆ ಸಮಾಜ ಕಲ್ಶಾಣ ಸಚಿವರಾಗಿದ್ದಾಗ ಮಂಜೂರಿ ಮಾಡಿದ್ದ ಉದ್ಯಮಶೀಲತಾˌ ವಾಹನ ಖರೀದಿˌ ಮಹಿಳಾಸ್ವ ಸಹಾಯಸಂಘ ಮತ್ತು ಗಂಗಾಕಲ್ಶಾಣˌ ಕೊಳವೆಬಾವಿಗೆ ವಿಶೇಷ ಪ್ಯಾಕೇಜನ ಫಲಾನುಭವಿಗಳಿಗೆ ರಾಜ್ಶ ಸರಕಾರ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿದರು. ಬಿಜೆಪಿ ಸರ್ಕಾರ ಬಂದು 4 ತಿಂಗಳು ಗತಿಸಿದರೂ ಇಲ್ಲಿಯವರೆಗೆ ಆನುದಾನ ಬಿಡುಗಡೆ ಮಾಡಿಲ್ಲ.
ದ್ವೇಶದ ರಾಜಕಾರಣ ಮಾಡುತ್ತಿರುವ ಸರ್ಕಾರ ಕೂಡಲೆ ಆನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಲಾಯಿತು. ರಾಜ್ಶಾಧ್ಶಕ್ಷರಾದ ಮಲ್ಲಪ್ಪ ಹೊಸಮನಿ ವಿಭಾಗೀಯ ಆಧ್ಯಕ್ಷ ಭೀಮರಾಯ ನಗನೂರ ಜಿಲ್ಲಾಧ್ಯಕ್ಷ ರಮೇಶ ಚಿಮ್ಮಾಯಿದ್ಲಾಯಿˌ ಕಲ್ಯಾಣರಾವ ಡೊಣ್ಣೂರˌ ರವಿ ಕುರಳಗೇರಾˌ ಕಶಿನಾಥ ದಿವಂಟಗಿˌ ಕಾಶಿನಾಥ ಸೆಳ್ಳಗಿˌ ಗಂಗಾಧರ ಮಾಡಬೂಳ ಸೇರಿದಂತೆ ಇತರರು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…