ಕಲಬುರಗಿ ವಿಮಾನ ನಿಲ್ದಾಣಕ್ಕೆ ವೈಜನಾಥ ಪಾಟೀಲ ಹೆಸರಿಡಲು ಆಗ್ರಹ

0
127

ಕಲಬುರಗಿ: ಕಲ್ಯಾಣ ಕರ್ನಾಟಕ ಅಭಿವೃದ್ಧಿಯ  ಕನಸುಗಾರ 371ನೇ ಕಲಂ ತಿದ್ದುಪಡಿಗೆ ರುವಾರಿ ವೈಜನಾಥ್ ಪಾಟೀಲ್ ಅಧ್ಯಯನಪೀಠ ಮಾಡಬೇಕೆಂದು ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಸಂಸ್ಥಾಪಕ ಅಧ್ಯಕ್ಷ ಎಂ ಎಸ್ ಪಾಟೀಲ್ ನರಿಬೋಳ ಆಗ್ರಹಿಸಿದ್ದಾರೆ.

ಪಾಟೀಲ ನಿಧನ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ತುಂಬಲಾರದ ನಷ್ಟ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ  ಎಂದು ಪ್ರಾರ್ಥಿಸಿ, ಕಲಬುರಗಿ ವಿಮಾನ ನಿಲ್ದಾಣಕ್ಕೆ ವೈಜನಾಥ್ ಪಾಟೀಲ್ ಹೆಸರನ್ನು ಇಟ್ಟು ಈ ಭಾಗದ ಹೋರಾಟಗಾರನಿಗೆ ರಾಜ್ಯ ಸರ್ಕಾರ ಗೌರವ ನೀಡಬೇಕೆಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದ್ದಾರೆ.

Contact Your\'s Advertisement; 9902492681

 

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here