ಕಲಬುರಗಿ: ಕಲ್ಯಾಣ ಕರ್ನಾಟಕ ಅಭಿವೃದ್ಧಿಯ ಕನಸುಗಾರ 371ನೇ ಕಲಂ ತಿದ್ದುಪಡಿಗೆ ರುವಾರಿ ವೈಜನಾಥ್ ಪಾಟೀಲ್ ಅಧ್ಯಯನಪೀಠ ಮಾಡಬೇಕೆಂದು ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಸಂಸ್ಥಾಪಕ ಅಧ್ಯಕ್ಷ ಎಂ ಎಸ್ ಪಾಟೀಲ್ ನರಿಬೋಳ ಆಗ್ರಹಿಸಿದ್ದಾರೆ.
ಪಾಟೀಲ ನಿಧನ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ತುಂಬಲಾರದ ನಷ್ಟ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿ, ಕಲಬುರಗಿ ವಿಮಾನ ನಿಲ್ದಾಣಕ್ಕೆ ವೈಜನಾಥ್ ಪಾಟೀಲ್ ಹೆಸರನ್ನು ಇಟ್ಟು ಈ ಭಾಗದ ಹೋರಾಟಗಾರನಿಗೆ ರಾಜ್ಯ ಸರ್ಕಾರ ಗೌರವ ನೀಡಬೇಕೆಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…