ಕುಮಾರಸ್ವಾಮಿಯಿಂದ ರೈತರ ಬೆಳೆಸಾಲಮನ್ನಾ ಸಹಾಯವಾಣಿ ಅರಂಭ

0
77

ಬೆಂಗಳೂರು ಪ್ರತಿ ದಿನ ನೂರಾರು ರೈತರು ತಮ್ಮ ಬೆಳೆಸಾಲಮನ್ನಾ ವಿಚಾರವಾಗಿ ಮಾಹಿತಿ ಪಡೆಯಲು ನನ್ನ ಮನೆಗೆ ಬರುತ್ತಿದ್ದಾರೆ. ದೂರದೂರಿನಿಂದ ಬರುವ ರೈತರಿಗೆ ಕಷ್ಟವಾಗಬಾರದೆಂದು ನಾನು ರೈತರ ‘ಬೆಳೆಸಾಲಮನ್ನಾ ಸಹಾಯವಾಣಿ’ ಆರಂಭಿಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಅವರು ಇಂದು ಬೆಳಿಗ್ಗೆ ತಮ್ಮ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡಿ ತಿಳಿಸಿದ್ದಾರೆ.

Contact Your\'s Advertisement; 9902492681

ಇನ್ನೂ ರೈತರು ತಮ್ಮ ಮನೆಯಿಂದಲೇ 9164305868 ನಂಬರ್ ಗೆ ಬೆಳಗ್ಗೆ 10 ರಿಂದ 5 ರವರೆಗೆ ಕರೆ ಮಾಡಿ ಸಾಲಮನ್ನಾದ ವಿವರ ಪಡೆಯಬಹುದು ಎಂದು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here