ಎಟಿಎಂ ಕೇಂದ್ರಕ್ಕೆ ನುಗ್ಗಿ ಕಂಪ್ಯೂಟರ್, ಸಿಸಿ ಕ್ಯಾಮೆರಾ ಪುಡಿ ಮಾಡಿದ ದುಷ್ಕರ್ಮಿಗಳು!

0
104

ಕಲಬುರಗಿ: ರಾಮ ಮಂದಿರ ವೃತ್ತದ ಹಳೆ ಜೇವರ್ಗಿ ರಸ್ತೆಯಲ್ಲಿ ಬರುವ ಕೆನರಾ ಬ್ಯಾಂಕ್ ನ ಎಟಿಎಂ ಕೇಂದ್ರ ಕ್ಕೆ ನುಗ್ಗಿದ ದುಷ್ಕರ್ಮಿಗಳು ಅಲ್ಲಿರುವ ಕಂಪ್ಯೂಟರ್, ಸಿಸಿ ಕ್ಯಾಮೆರಾ ಕಿತ್ತು ಹಾಕಿರುವ ಘಟನೆ ನಿನ್ನೆ ತಡರಾತ್ರಿ ನಡೆದಿದೆ.

ಸದಾ ಜನ ನಿಬಿಡವಾಗಿದ್ದ ಈ ಪ್ರದೇಶದ ಪಕ್ಕದಲ್ಲಿರುವ ಪಾನ್ ಶಾಪ್ ವೊಂದರ ರಾಡ್ ಕಿತ್ತು ಎಟಿಎಂ ಕೇಂದ್ರದಲ್ಲಿನ ಹಣ ಸುಲಿಗೆಗೆ ಪ್ರಯತ್ನಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

Contact Your\'s Advertisement; 9902492681

ವಿಷಯ ಅರಿಯುತ್ತಲೇ ಸ್ಟೇಶನ್ ಬಜಾರ್ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here