ಕಲಬುರಗಿ: ಮರಳು ಸಾಗಾಣಿಕೆ ಗುತಿಗೆದಾರನ ಕಾರಿಗೆ ಕಾರು ಹೊಡೆದು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾದ ರೀತಿಯಲ್ಲಿ ಕೊಲೆ ಮಾಡಿರುವ ಘಟನೆ ಇಲ್ಲಿನ ಶರಣಸಿರಸಗಿ ಗ್ರಾಮದ ಸಿನಿಮೀಯ ಬಳಿ ನಡೆದಿದೆ.
ಜೇವರ್ಗಿ ತಾಲ್ಲೂಕಿನ ಮಯೂರ ಗ್ರಾಮದ ನಿವಾಸಿಯಾದ ಶಿವಲಿಂಗ ಮಾಳಪ್ಪ ಭಾವಿಕಟ್ಟಿ (46) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಹಳೆ ವೈಷಮ್ಯದ ಹಿನ್ನೆಲೆ ಕಾರ್ ಗೆ ಕಾರು ಡಿಕ್ಕಿ ಹೊಡೆದು, ನಂತರ ಮಾರಕಾಸ್ತ್ರಗಳಿಂದ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಯೂರ ಗ್ರಾಮದ ಗಣಮಂತ ಎಂಬಾತನನ್ನು ಬಂಧಿಸಿದ್ದು, ಇನ್ನೂ ಎಳು ಜನ ಆರೋಪಿಗಳು ಪರಾರಿಯಾಗಿದ್ದಾರೆ.
ಕೊಲೆಯಾದ ಶವವನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಉಳಿದ ಆರೋಪಿಗಳ ಬಂಧನಕ್ಕೆ ಪೊಲೀಸ್ ರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ಕುರಿತು ಫರತಾಹಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…