ಬಿಸಿ ಬಿಸಿ ಸುದ್ದಿ

ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಸುರಪುರ: ಕರ್ನಾಟಕ ರಕ್ಷಣಾ ವೇದಿಕೆಯ (ಟಿ.ಎ.ನಾರಾಯಣಗೌಡ ಬಣ) ತಾಲ್ಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆಗೊಳಿಸಲು ನಗರದ ಟೈಲರ್ ಮಂಜಿಲನಲ್ಲಿ ಸಭೆ ನಡೆಸಲಾಯಿತು.

ಸಭೆಯ ಅಧ್ಯಕ್ಷತೆ ವಹಿಸಿದ್ದ ವೇದಿಕೆ ಜಿಲ್ಲಾಧ್ಯಕ್ಷ ಭೀಮು ನಾಯಕ ಮಾತನಾಡಿ, ಕನ್ನಡದ ಊಳಿವಿಗೆ ಹಾಗೂ ನೊಂದವರ ಧ್ವನಿಯಾಗಿ ಕರವೇ ಕೆಲಸ ಮಾಡುತ್ತಿದೆ. ಅದರಂತೆ ಸಮಾಜದ ಒಳಿತಿಗಾಗಿ ಕನ್ನಡದ ರಕ್ಷಣೆಗೆ ಸದಾ ಸಿದ್ದರಿರುವಂತೆ ನೂತನ ಪದಾಧಿಕಾರಿಗಳಿಗೆ ತಿಳಿಸಿದರು.

ಪದಾಧಿಕಾರಿಗಳು: ಗೌರವಾಧ್ಯಕ್ಷರನ್ನಾಗಿ ವೆಂಕಟೇಶ ಪ್ಯಾಪ್ಲಿ, ಅಧ್ಯಕ್ಷರನ್ನಾಗಿ ವೆಂಕಟೇಶ ನಾಯಕ ಬೈರಿಮಡ್ಡಿ ಹಾಗೂ ಉಪಾಧ್ಯಕ್ಷರನ್ನಾಗಿ ಶಿವಮೋನಯ್ಯಾ ಎಲ್.ಡಿ, ಹಣಮಗೌಡ ಶಖಾಪುರ ಪ್ರಧಾನ ಕಾರ್ಯದರ್ಶಿಯಾಗಿ ಅಂಬ್ಲಯ್ಯ ಬೇಟೆಗಾರ, ಕಾರ್ಯದರ್ಶಿಯಾಗಿ ಶ್ರೀನಿವಾಸ ಬೈರಿಮರಡಿ, ನೀಲಕಠಗೌಡ ಮಲ್ಲಾ.ಕೆ, ಪ್ರಕಾಶ ಹೆಗ್ಗಣದೊಡ್ಡಿ, ಶ್ರೀನಿವಾಸ ಲಕ್ಷ್ಮೀಪುರ, ಹಣಮಂತ್ರಾಯ ಹಾಲಗೇರಿ, ಆನಂದ ಮಾಚಗುಂಡಾಳ, ಕೃಷ್ಣಾ ಮಂಗಿಹಾಳ ಇವರುಗಳನ್ನು ಪಧಾಧಿಕಾರಿಗಳನ್ನಾಗಿ ಆಯ್ಕೆ ಮಾಡಲಾಯಿತು ಮತ್ತು ಶ್ರವಣಕುಮಾರ ನಾಯಕ ಅವರನ್ನು ನಗರ ಘಟಕದ ಅಧ್ಯಕ್ಷರನ್ನಾಗಿ ಹಾಗೂ ಮಂಜುನಾಥ ಡೊಣ್ಣಿಗೇರಿ ಅವರನ್ನು ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು ಈ ಸಂದಂರ್ಭದಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಭೀಮುನಾಯಕ ಮಲ್ಲಿಭಾವಿ ಸೇರಿದಂತೆ ಇತರರಿದ್ದರು.

ನೂತನ ಅಧ್ಯಕ್ಷ ವೆಂಕಟೇಶ ನಾಯಕ ಮಾತನಾಡಿ, ಕರ್ನಾಟಕ ರಕ್ಷಣಾ ವೇದಿಕೆಯ ಪ್ರಧಾನ ಕಾರ್ಯದರ್ಶಿಯಾಗಿ ದಶಕಕ್ಕು ಹೆಚ್ಚು ಕಾಲ ನಾಡು ನುಡಿ ಮತ್ತು ತಾಲ್ಲೂಕಿನ ಅಭೀವೃಧ್ಧಿಗೆ ಕೆಲಸ ಮಾಡಿರುವೆ.ಇದೆಲ್ಲವನ್ನು ಪರಿಗಣಿಸಿ ಇಂದು ರಾಜ್ಯಧ್ಯಕ್ಷರಾದ ಟಿ.ಎ.ನಾರಾಯಣಗೌಡರು ಮತ್ತು ರಾಜ್ಯ ಪ್ರಧಾನ ಸಂಚಾಲಕರಾದ ಬಡವರಾಜ ಪಡಕೋಟೆಯವರ ಮಾರ್ಗದರ್ಶನದಂತೆ ಇಂದು ಜಿಲ್ಲಾಧ್ಯಕ್ಷರು ನನ್ನನ್ನು ತಾಲ್ಲೂಕು ಅಧ್ಯಕ್ಷನನ್ನಾಗಿ ನೇಮಿಸಿದ್ದಕ್ಕಾಗಿ ರಾಜ್ಯಧ್ಯಕ್ಷರಿಗೆ ಮತ್ತು ರಾಜ್ಯ ಪ್ರಧಾನ ಸಂಚಾಲಕರು ಹಾಗು ಜಿಲ್ಲಾಧ್ಯಕ್ಷರಿಗೆ ಮತ್ತು ನನ್ನ ಆಯ್ಕೆಗೆ ಸಹಕರಿಸಿದ ಎಲ್ಲ ಮುಖಂಡರು ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದರು.ನಾಡು ನುಡಿ ಮತ್ತು ನಮ್ಮ ತಾಲ್ಲೂಕಿನ ಅಭಿವೃಧ್ಧಿಗೆ ಕಂಕಣಬದ್ಧರಾಗಿ ದುಡಿಯುವೆವು ಎಂದು ನುಡಿದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

8 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

8 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

9 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago