ಸುರಪುರ: ಶಿಶು ಅಭಿವೃದ್ಧಿ ಯೋಜನೆ ಅಡಿ ತಾಲೂಕಿನ ವಿವಿಧ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆ ಹಾಗೂ ನಗರಸಭೆಗಳ ವ್ಯಾಪ್ತಿಯಲ್ಲಿ ಖಾಲಿ ಇರುವ ೬ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ೧೨ ಅಂಗನವಾಡಿ ಸಹಾಯಕಿಯರ ಗೌರವಸೇವೆ ಹುದ್ದೆಗಳಿಗಾಗಿ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ ಎಂದು ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅ೨೪ ರಂದು ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಆನ್‌ಲೈನ್ ಮೂಲಕ ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲಿಸಿ ಆಯ್ಕೆಗೊಳಿಸಿದ ಅಂಗನವಾಡಿ ಹಾಗೂ ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದ್ದು, ಆಕ್ಷೇಪಣೆ ಸಲ್ಲಿಸುವವರು ಸೂಕ್ತ ದಾಖಲಾತಿಗಳೊಂದಿಗೆ ನ೧೬ ರೊಳಗಾಗಿ ಕಚೇರಿ ಸಮಯದಲ್ಲಿ ಸಲ್ಲಿಸಹುಬಹುದು ಎಂದು ಅವರು ತಿಳಿಸಿದ್ದಾರೆ, ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…