ಸುರಪುರ: ಶಿಕ್ಷಣದ ಅಭಿವೃದ್ಧಿಗೆ ಸಮೂದಾಯ ಸಹಭಾಗಿತ್ವದ ಅಗತ್ಯ ಇದೆ. ಎಸ್‌ಡಿಎಂಸಿ ಶಿಕ್ಷಣ ಇಲಾಖೆಯ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲು ಸಹಕರಿಸಬೇಕು ಎಂದು ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸೋಮರೆಡ್ಡಿ ಮಂಗಿಹಾಳ ಹೇಳಿದರು.
ತಾಲ್ಲೂಕಿನ ದೇವಪುರ ಹರಿಜನವಾಡಾದ ಎಸ್‌ಡಿಎಂಸಿ ಆಯ್ಕೆ ಸಭೆಯಲ್ಲಿ ಗುರುವಾರ ಅವರು ಮಾತನಾಡಿದ ಅವರು ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಣ ಬಹಳ ಮುಖ್ಯ. ಎಸ್‌ಡಿಎಂಸಿಯವರು ಗ್ರಾಮದ ಮನೆ ಮನೆಗೆ ತೆರಳಿ ಶಿಕ್ಷಣದ ಬಗ್ಗೆ ಜಾಗ್ರತೆ ಮೂಡಿಸಬೇಕು. ಯಾವ ಮಗುವೂ ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೆಕು ಎಂದು ತಿಳಿಸಿದರು.
ಎಸ್‌ಡಿಎಂಸಿ ಅಧ್ಯಕ್ಷರನ್ನಾಗಿ ವೆಂಕಟೇಶ ದೇವಪುರ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಬಿಆರ್‌ಪಿ ಕಾಂತೇಶ ಹಲಗಿಮನಿ, ಮುಖ್ಯ ಶಿಕ್ಷಕ ಕಾಸೀಮಸಾಬ ಬಾಗವಾನ್, ಚನ್ನಬಸಪ್ಪ ತಳವಾರ, ಹಸನಸಾಬ ತಳವಾರ, ಅಯ್ಯಪ್ಪ ಗಂಜಾಳ, ಸಣ್ಣತಿಪ್ಪಣ್ಣ ಎತ್ತಿನಮನಿ, ರೇಣುಕಾ ದೇವಪುರ, ಶಿವಲಿಂಗಪ್ಪ ಹಸನಾಪುರ, ವೀರಭದ್ರಪ್ಪ ತಳವಾರಗೇರಾ, ಶೇಖರ ಮಂಗಳೂರ, ಆಕಾಶ ಕಟ್ಟಿಮನಿ, ಗೌತಮ ಬಡಿಗೇರ, ರಮೇಶ ಬಾಚಿಮಟ್ಟಿ, ಖಾಜಾ ಅಜ್ಮೀರ್, ಎಂ. ಪಟೇಲ ಇದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…