ಸುರಪುರ: ತಾಲೂಕಿನ ದೇವರಗೋನಾಲ ಗ್ರಾಮದಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಸಂಘದ ಸಾಲದ ಚಕ್ ವಿತರಣೆ ಕಾರ್ಯಕ್ರಮದಲ್ಲಿ ಶಾಸಕ ನರಸಿಂಹ ನಾಯಕ ಭಾಗವಹಿಸಿ ಚಕ್ ಮತ್ತು ಗ್ಯಾಸ ಸಿಲೆಂಡರ್ ವಿತರಿಸಿದರು.
ಈ ಸಮಯದಲ್ಲಿ ಮುಖಂಡರಾದ ದೊಡ್ಡದೇಸಾಯಿ, ಭೀಮಣ್ಣ ಬೇವಿನಾಳ, ಶರಣು ನಾಯಕ ಬೈರಿಮರಡಿ, ಕೃ.ಪ.ಸ.ಸಂ ಅಧ್ಯಕ್ಷ ತಿಪ್ಪಣ್ಣ ಹುಜರಾತಿ,ತಾಪಂ ಸದಸ್ಯ ದೊಡ್ಡಕೊತ್ಲಪ್ಪ ಹಾವಿನ ಸಣ್ಣದೇಸಾಯಿ ಸೇರಿದಂತೆ ಇನ್ನಿತರರಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…