ಜೇವರ್ಗಿ: ಸರಕಾರಿ ಜಮೀನು ಒತ್ತುವರಿ ಸಂಬಂಧಿಸಿದಂತೆ ಕಳೆದ ಐದು ದಿನಗಳಿಂದ ಆಮ್ ಆದ್ಮಿ ಪಕ್ಷ ಜೇವರ್ಗಿ ತಾಲ್ಲೂಕು ಘಟಕದಿಂದ ಬಾಬಾ ಸಹೇಬ್ ಅಂಬೇಡ್ಕರ್ ಮೂರ್ತಿಯ ಆವರಣದಲ್ಲಿ ನಡೆಯುತ್ತಿರುವ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಐದನೇ ದಿನ ಮುಂದುವರಿದಿದೆ.
ಸರಕಾರಿ ಜಮೀನು ಒತ್ತುವರಿ ಮಾಡಿರುವ ಭೂಗಳ್ಳರ ವಿರೋಧ ಪ್ರಕರಣ ದಾಖಲಿಸಿಬೆಂದು ಒತ್ತಾಯಿಸಿ ಕಳೆದ ಐದು ದಿನಗಳಿಂದ ಸತ್ಯಾಗ್ರಹ ನಡೆಸುತ್ತಿದ್ದು ಪಕ್ಷದ ಹೋರಾಟಕ್ಕೆ ವಿವಿಧ ಸಂಘಟನೆಗಳು ಮತ್ತು ಮುಖಂಡರು ತಮ್ಮ ಬೆಂಬಲವನ್ನು ನೀಡಿದ್ದಾರೆಂದು ಹೋರಾಟದ ನೇತೃತ್ವ ವಹಿಸಿದ ಈರಣ್ಣಗೌಡ ಆರ್ ಪಾಟೀಲ ಗುಳ್ಯಾಳ ಅವರು ತಿಳಿಸಿದ್ದಾರೆ.
ಆಮ್ ಆದ್ಮಿ ಪಕ್ಷದ ಈ ಹೋರಾಟಕ್ಕೆ ಇಂದು ಕರ್ನಾಟಕ ಪ್ರಾತ ರೈತ ಸಂಘದ ಮುಖಂಡರಾದ ಸುಭಾಷ ಹೊಸಮನಿ. ವೆಕುಬುರಾವ ವಾಗಣಗೇರಿ, ಕರಣಪ್ಪಗೌಡ ಕೆಲ್ಲುರ.ಹಾಗೂ ಸಂಘಟನೆಯ ಸದಸ್ಯರಾದ ನೀಲಕಂಠಪ್ಪ ಜೇಟ್ಟೆಪ್ಪ ಮುತಕೋಡ, ನಾಗಣ್ಣಗೌಡ ಬಿರಾದಾರ ಮುತಕೊಡ ಭೇಟಿ ನೀಡಿ ಬೆಂಬಲ ಸೂಚಿಸಿದರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…