ಚಿಂಚೋಳಿ ಉಪಚುನಾವಣೆ: ಸುನಿಲ್ ವಲ್ಯಾಪುರಗೆ ಟಿಕೆಟ್ ನೀಡದಿರುವುದಕ್ಕೆ ಆಕ್ರೋಶ

ಕಲಬುರಗಿ: ಚಿಂಚೋಳಿ ಕ್ಷೇತ್ರದ ಮಾಜಿ ಶಾಸಕ ಸುನಿಲ್ ವಲ್ಯಾಪುರಗೆ ಟಿಕೆಟ್ ಕೈ ತಪ್ಪಿರುವುದಕ್ಕೆ ವಲ್ಯಾಪುರ ಬೆಂಬಲಿಗರು ಬಿಜೆಪಿ ಪಕ್ಷದ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು.

ನಗರದ ಸರದಾರ ವಲ್ಲಭಾಯಿ ಪಟೇಲ್ ವೃತದಲ್ಲಿ ಪ್ರತಿಭಟನೆಯ ನಡೆಸಿದ ಬೆಂಬಲಿಗರು, ಸುನಿಲ್ ವಲ್ಯಾಪುರ 2 ಬಾರಿ ಶಾಸಕರಾಗಿ ಆಯ್ಕೆ ಹಲವಾರು ಜನಪರ ಕೆಲಸವನ್ನು ಮಾಡುವ ಮೂಲಕ  30 ವರ್ಷಗಳಿಂದ ಪಕ್ಷವನ್ನು ಬಲಪಡಿಸಿದ್ದಾರೆ. ವಲ್ಯಾಪುರ ಅವರಿಗೆ ಉಪಚುನಾವಣೆಯಲ್ಲಿ ಟಿಕೆಟ್ ನೀಡದಿರುವುದರಿಂದ ಭೋವಿ (ವಡರ್) ಸಮಾಜಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ ವಲ್ಯಾಪುರೆ ಅವರ ಬೆಂಬಲಿಗರು ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದರು.

ಪ್ರತಿಭಟನೆಯಲ್ಲಿ ಭೋವಿ ಸಮಾಜದ ಮುಖಂಡ ನಾಗೇಂದ್ರಪ್ಪ ನಂದಿಕುಮಾರ, ರಾಜು ಯಾಕಪೂರ, ದಶರಥ ಜಾಗಲೆ, ಮನೋಜ ಜಾಧವ, ಅರ್ಜುನ್ ಜಾಧವ್, ತೀಮ್ಮಯ್ಯಾ ಶಿರನೂರ, ಹಣಮಂತ ಜೇವರ್ಗಿ, ಸಿದ್ದಣ್ಣ ನಂದಿಕೂರ, ಸಂಜು ಮಂಜಳಕರ ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.

 

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

13 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

15 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

22 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

22 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

22 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago