ಆಳಂದ: ತಾಲೂಕಿನ ಹೊದಲೂರ ತಾಂಡದಲ್ಲಿ ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆ ಅಡಿಯಲ್ಲಿ ರೂ. ೮.೦೦ಲಕ್ಷ ಅನುದಾನದ ಆಟದ ಮೈದಾನ ನಿರ್ಮಾಣ ಕಾಮಗಾರಿಗೆ ಶಾಸಕ ಸುಭಾಷ್ ಆರ್ ಗುತ್ತೇದಾರ ಗುದ್ದಲಿ ಪೂಜೆ ಕಾರ್ಯಕ್ರಮ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಒಳ್ಳೆಯ ಆಟದ ಮೈದಾನ ನಿರ್ಮಣ ಮಾಡುವುದರಿಂದ ಮಕ್ಕಳು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗುತ್ತಾರೆ. ಗ್ರಾಮೀಣ ಭಾಗದ ಶಾಲೆಗಳಿಗೆ ಮೂಲ ಸೌಲಭ್ಯ ಕಲ್ಪಿಸುವುದಕ್ಕೆ ನನ್ನ ಅಧಿಕಾರಾವಧಿಯಲ್ಲಿ ಅದ್ಯತೆ ನೀಡುತ್ತೆನೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ತಾ.ಪಂ. ಉಪಾಧ್ಯಕ್ಷ ಗುರುನಾಥ ಪಾಟೀಲ್, ತಾಲೂಕಾ ಬಿ.ಜೆ.ಪಿ. ಅಧ್ಯಕ್ಷ ಮಲ್ಲಿಕಾರ್ಜುನ ಕಂದಗೂಳೆ, ಗ್ರಾಮ ಪಂಚಾಯತ ಸದಸ್ಯ ನೀಲಕಂಠ ಚವ್ಹಾಣ, ಗೋಪಾಲ ನಾಯಕ, ಮಲ್ಲಿನಾಥ ಕೋರೆ, ಬಾಬು ರಾಠೋಡ, ಮಹಿಬೂಬ್ ಲೋಕೋಪಯೋಗಿ ಇಲಾಖೆ ಎಇಇ ಈರಣ್ಣ ಕುಣಕೇರಿ, ಜೆಇ ಕರಸಬಸಪ್ಪ ಪರಸಗಿ ಮುಂತಾದ ಪ್ರಮುಖರು ಹಾಜರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…