ಕಲಬುರಗಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2019-20ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ, ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಹಿಂದುಳಿದ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳು ಆಧಾರ್ ಒಪ್ಪಿಗೆ ಪತ್ರ (ಂಚಿಜhಚಿಡಿ ಛಿoಟಿseಟಿಣ ಜಿoಡಿm) ವನ್ನು ಸಹಿ ಮಾಡಿ, ಆಯಾ ಕಾಲೇಜುಗಳಿಗೆ ಸಲ್ಲಿಸಬೇಕೆಂದು ಕಲಬುರಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಅಲ್ಲದೇ ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ನಂಬರ್ ಲಿಂಕ್ ಮಾಡಿಸುವುದು ಕಡ್ಡಾಯವಾಗಿದೆ. ಹೆಚ್ಚಿನ ಮಾಹಿತಿಗೆ ಆಯಾ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಚೇರಿಯನ್ನು ಸಾರ್ವಜನಿಕ ರಜಾ ದಿನಗಳನ್ನು ಹೊರತುಪಡಿಸಿ ಪ್ರತಿದಿನ ಬೆಳಿಗ್ಗೆ 10ರಿಂದ ಸಂಜೆ 5.30 ಗಂಟೆಯವರೆಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…