ಕಲಬುರಗಿ: ಕಳೇದ ರಾತ್ರಿ ಅಪರಿಚಿತ ವ್ಯಕ್ತಿ ಓರ್ವ ಚಲಿಸುತ್ತಿದ್ದ ರೈಲಿಗೆ ಸಿಲುಕಿ ವ್ಯಕ್ತಿ ಸಾವು ಸಾವನಪ್ಪರು ಘಟನೆ ಶಹಾಬಾದ ರೈಲು ನಿಲ್ದಾಣದ ಸಮೀಪ ನಡೆದಿದೆ.
ಮೃತ ವ್ಯಕ್ತಿಯ ಶರ್ಟ ಮೇಲೆ ರಾಯಲ್ ಟೇಲರ್ ಶಹಾಬಾದ್ ಎನ್ನುವ ಲೇಬಲ್ ಇದ್ದು, ಹಾಗಾಗಿ ಈತ ಶಹಾಬಾದ್ ಪಟ್ಟಣದವನೇ ಇರಬೇಕು ಎನ್ನುವ ಶಂಕೆ ವ್ಯಕ್ತವಾಗುತ್ತಿದ್ದು, ಆದರೆ ಇದುವರೆಗೂ ಆತನ ಹೆಸರು ಮತ್ತು ವಿಳಾಸ ತಿಳಿದುಬಂದಿದಲ್ಲ.
ಅಪಘಾತದಲ್ಲಿ ವ್ಯಕ್ತಿ ಮುಖಕ್ಕೆ ಸಂಪೂರ್ಣವಾಗಿ ಗಾಯಗಳಾಗಿರುವುದರಿಂದ ಗುರುತುಸಿಗುತ್ತಿಲ್ಲ ಎಂಬುದು ಸ್ಥಳಕ್ಕೆ ಭೇಟಿ ನೀಡಿದ ವ್ಯಕ್ತಿಗಳ ತಿಳಿಸಿದ್ದಾರೆ.
ಸ್ಥಳಕ್ಕೆ ವಾಡಿ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ರಾಯಚೂರು; ಕಲ್ಯಾಣ ಕರ್ನಾಟಕಕ್ಕೆ 371ನೇ ಜೇ ಕಲಂ ಜಾರಿಗೆಗೆ ದಶಕಗಳಿಂದ ಹೋರಾಟ ನಡೆಸಿದ ಎಳು ಜಿಲ್ಲೆಗಳ ಸಹಸ್ರಾರು ಹೋರಾಟಗಾರರ ಪರವಾಗಿ…
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…