ಕಲಬುರಗಿ: ಜೇವರ್ಗಿಯ ದಲಿತ ಮುಖಂಡ ಹಾಗೂ ಗುತ್ತಿಗೆದಾರ ಶಿವಲಿಂಗಪ್ಪ ಮಯೂರ ಅವರ ಕೊಲೆಯನ್ನು ಖಂಡಿಸಿ ಬಹುಜನ ಸಮಾಜ ಪಕ್ಷದ ತಾಲೂಕ ಘಟಕದ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಪಟ್ಟಣದ ಬಸವೇಶ್ವರ ವ್ರತ್ತದಿಂದ ವಿಧಾನಸೌಧದವರೆಗೆ ಪ್ರತಿಭಟನೆ ನಡೆಸಲಾಯಿತು. ಮ್ರತ ಶಿವಲಿಂಗ ಮಯೂರ ಅವರಿಗೆ ಕೊಲೆ ಮಾಡಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಮ್ರತರ ಕುಟುಂಬಕ್ಕೆ ರಕ್ಷಣೆ ಕೊಡಬೇಕು. ಆರೋಪಿಗಳಿಗೆ ನೀಡಲಾಗಿರುವ ಸಶಸ್ರ್ತ ಪರವಾನಿಗೆಯನ್ನು ರದ್ದು ಮಾಡಬೇಕು. ಮ್ರತ ಶಿವಲಿಂಗ ಅವರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ತಹಸೀಲ್ದಾರ ಅವರ ಮೂಲಕ ಮುಖ್ಶಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಬಹುಜನ ಸಮಾಜ ಪಕ್ಷದ ವಲಯ ಉಸ್ತುವಾರಿ ಎಲ್.ಬಿ. ಬೋಸ್ಲೇˌ ಜೈಭೀಮ್ ಶಿಂಧೆˌ ಡಾ.ಅನೀಲ್ ಟೇಂಗಳಿˌ ಮಹಾಂತೇಶ ಅವರಾದˌ ಯಮನೇಶ ಅಂಕಲಗಿˌ ತಾಲೂಕಾಧ್ಶಕ್ಷ ಪ್ರಭಾಕರ್ ಸಾಗರˌ ಪರಮಾನಂದ ಯಲಗೋಡˌ ಭೀಮರಾಯ ನೆಲೋಗಿˌ ನಿಕೀಲ ಹುಲ್ಲೂರˌ ಮಲ್ಲಿಕಾರ್ಜುನ ನೇದಲಗಿˌ ವಿಶ್ವರಾಧ್ಶˌ ಸಾಗರ ನೆಲೋಗಿˌ ಸುಭಾಷ ಬಂಡಾರಿˌ ಬಸವರಾಜ ಕರದಾಳˌ ಶಿವಪುತ್ರ ಭಾವಿಕಟ್ಟಿˌ ಭಾಜಿರಾಯ ಗೊಲ್ಲಾಳಪ್ಪˌ ದೇವಿಂದ್ರ ಶಿವರಾಯˌ ಖಾಜಪ್ಪ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಭಾಗವಹಿಸಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…