ಚಿಂಚೋಳಿ: ಮಿರಿಯಾಣ ಕಲ್ಲು ಗಣಿ ಗಾರಿಕೆ ಕೆಲಸ ಪ್ರಾರಂಭಿಸಿ ಕಾರ್ಮಿಕರ ಕೆಲಸ ಕೊಡಿಸಲು ಸ್ಥಳೀಯರಿಗೆ ನಿರುದ್ಯೋಗಿಗಳಿಗೆ ಉದ್ಯೋಗ ಕೋಡಬೆಕೆಂದು ಚಿಟ್ಟಿ ನಾಡು ಸಿಮೆಂಟ್ ಕಂಪನಿ ಎದುರುಗಡೆ ಪ್ರತಿಭಟನೆ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡ ಶರಣಬಸಪ್ಪ ಮಮಶೇಟ್ಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತ್ತು.
ಇದಕ್ಕೂ ಮುನ್ನ ಕಲ್ಲು ಗಣಿ ಕೆಲಸ ಪ್ರಾರಂಭಿಸಿ. ಕಾರ್ಮಿಕರ ರಕ್ಷಣಗಾಗಿ.ಕಾರ್ಮಿಕ ಕಚೇರಿ ಮೂಲಕ ಕಾರ್ಮಿಕರಿಗೆ ಕಾರ್ಡ್ ವಿತರಣೆ ಹಾಗೂ ಕಾರ್ಮಿಕರ ರಕ್ಷಣೆಗಾಗಿ. ಪೇನ್ಸನ್ ಮಂಜೂರು ಮಾಡಬೇಕೆಂದು ತಹಶೀಲ್ ಕಚೇರಿ ಎದುರು ಪ್ರತಿಭಟನೆ ನಡೆಸಿ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ನೂರಾರು ಕಾರ್ಮಿಕರು ಮತ್ತು ರೈತ ಮುಖಂಡರು ಸೇರಿದಂತೆ ಮುತಾಂದವರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…