ಗದಗ: ಭಾರತ ದೇಶದ ಸಂವಿಧಾನದ ಪಿತಾಮಹ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಸುತ್ತೋಲೆ ಹೊರಡಿಸಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ ಅವರನ್ನು ಅಮಾನತ್ತು ಮಾಡಿ, ಅವರ ಮೇಲೆ ದೇಶದ್ರೋಹದ ಕೇಸ್ ದಾಖಲಿಸಲು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ನೀಡಿಲಾಯಿತು.
ಈ ವೇಳೆ ಗದಗ ಬಹುಜನ ಕ್ರಾಂತಿ ಮೋರ್ಚಾˌ ಭಾರತೀಯ ಯುವ ಮೋರ್ಚಾˌ ಭಾರತೀಯ ವಿದ್ಯಾರ್ಥಿ ಮೋರ್ಚಾದ ಅಧ್ಶಕ್ಷರು ಪದಾಧಿಕಾರಿಗಳು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…