ಚಿಂಚೋಳಿ: ಗಡಿಕೇಶ್ವರ ಗ್ರಾಮದಿಂದ ಸೇಡಂ ನಗರಕ್ಕೆ ವಿದ್ಯಾರ್ಥಿಗಳಿಗಾಗಿ ಬಸ್ ಸೌಲಭ್ಯ ಕಲ್ಪಿಸುವಂತೆ ಬಹುಜನ ವಿದ್ಯಾರ್ಥಿ ಸಂಘಯ ಚಿಂಚೋಳಿ ಬಸ್ ಘಟಕದ ವ್ಯವಸ್ಥಾಪಕರಿಗೆ ಭೇಟಿ ನೀಡಿ ಬಸ್ ವ್ಯವಸ್ಥೆ ಕಲ್ಪಿಸಿವಂತೆ ಆಗ್ರಹಿಸಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆ ಸದಸ್ಯ ಸುನೀಲ್ ಸಲಗರ ದಿನ ನಿತ್ಯಾ ವಿದ್ಯಾರ್ಥಿಗಳು ಬಸ್ಸಿನ ವ್ಯವಸ್ಥೆ ಇಲ್ಲದೆ ಶಾಲೆಗೆ ತೇರಳು ಸಾಧ್ಯವಾಗದೆ ಮನೆಯಲೆ ಕುಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.
ಚಿಂಚೋಳಿ ಕೇಶ್ವಾರ ಮಾರ್ಗವಾಗಿ ಸೇಡಂ ನಗರಕ್ಕೆ ಮುಂಜಾನೆ ಹೋರಡುತ್ತದೆ ಆದರೆ ಈ ಬಸ್ ನುಕೂ ನೂಗಾಟದಲ್ಲೆ ವಿದ್ಯಾರ್ಥಿಗಳು ಸೇಡಂ ನಗರಕ್ಕೆ ಶಾಲೆಗೆ ತೇರಳಬೇಕಿದೆ ಇದರಿಂದ ವಿದ್ಯಾರ್ಥಿಗಳಿಗೆ ತಿರ್ವ ತೂಂದರೆಯಾಗುತ್ತೀದ್ದು, ಗಡಿಕೇಶ್ವರ ಕೇಲವು ವಿದ್ಯಾರ್ಥಿಗಳು ಬಸ್ಸಿನಲ್ಲಿ ಜಾಗವಿಲ್ಲದೆ ಶಾಲೆಗೆ ಹೋಗದೆ ಮನೆಯಲೆ ಉಳಿಯಬೇಕಾದ ಅನಿವಾರ್ಯ ಸೃಷ್ಟಿಯಾಗಿದೆ ಕುಡಲೇ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನೀಟ್ಟಿನಲ್ಲಿ ಬಸ್ ವ್ಯವಸ್ಥೆ ಕಲ್ಪಿಸಿವಂತೆ ಈ ಸಂದರ್ಭದಲ್ಲಿ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಯಲ್ಲಾಲಿಂಗ ದಂಡಿನ್,ವಿಜಯಕುಮಾರ ರಾಜ್ ,ಅಜೀರೋದ್ದೀನ್ ವಿದ್ಯಾರ್ಥಿಗಳಾದ ವಿನೋದ ಗುತ್ತೆದಾರ ರಮೇಶ ಹಾಗೂ ಮುಂತಾದವರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…