ಬಿಸಿ ಬಿಸಿ ಸುದ್ದಿ

ಶಿಕ್ಷಣ ಸಚಿವ ಸುರೇಶಕುಮಾರ್ ಹಾಗೂ ಉಮಾಶಂಕರ್ ವಿರುದ್ಧ ದಲಿತ ದೌರ್ಜನ್ಶ ಕೇಸ್ ದಾಖಲಿಸಲು ಆಗ್ರಹ

ಕಲಬುರಗಿ: ಡಾ.ಬಿ ಆರ್ ಅಂಬೇಡ್ಕರ್ ಅವರೊಬ್ಬರೇ ಸಂವಿಧಾನ ಬರೆದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಮೂಲಕ ಸುಳ್ಳು ಕೖೆಪಿಡಿ ಪ್ರಕಟಿಸಿ ಡಾ.ಅಂಬೇಡ್ಕರ್ ಅವರಿಗೆ ಅವಮಾನಿಸಿದ ಶಿಕ್ಷಣ ಸಚಿವ ಸುರೇಶಕುಮಾರ ಮತ್ತು ಇಲಾಖೆ ಪ್ರಧಾನ ಕಾಯ೯ದಶಿ೯ ಉಮಾಶಂಕರ ಈ ಇಬ್ಬರ ಮೇಲೆ ದಲಿತ ದೌರ್ಜನ್ಶ ಕೇಸ್ ದಾಖಲಿಸಬೇಕೆಂದು ಗುರುವಾರ ಕಲ್ಯಾಣ ಕನಾ೯ಟಕ ಜನಜಾಗೃತಿ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂದಭ೯ದಲ್ಲಿ ವೇದಿಕೆ ರಾಜ್ಯಾಧ್ಯಕ್ಷ ಗುರಣ್ಣ ಐನಾಪೂರˌ ಜಿಲ್ಲಾಧ್ಯಕ್ಷ ಮಲ್ಲಿಕಾಜು೯ನ ಎಲ್.ಕೆರಮಗಿˌ ಯುವ ಮುಖಂಡ ಪ್ರಕಾಶ ಜೌರಾದಕರ್ˌ ಉಪಾಧ್ಯಕ್ಷ
ಬಸವರಾಜ ದೊಡ್ಡಮನಿˌ ಜಗದೀಶ ಅಷ್ಟಗಿˌ ಹಷ೯ವಧ೯ನˌ ಕೃಷ್ಣ ಬೇಲೂರˌ ಸೇರಿದಂತೆ ಸಂಘಟನೆಯ ಕಾಯ೯ಕತ೯ರು ಭಾಗವಹಿಸಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

6 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

6 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

6 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

22 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago