ಎ.ಕೆ.ಆರ್. ದೇವಿ ಪಿಯು ಕಾಲೇಜಿಗೆ 93.33 ಫಲಿತಾಂಶ

0
60

ಕಲಬುರಗಿ: ದ್ವಿತೀಯ ಪಿ.ಯು.ಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಎಲ್ಲ ವಿದ್ಯಾರ್ಥಿಗಳು ವಿದ್ಯಾರ್ಥಿಗಳು ಉತ್ತಮ ಸಾಧನೆಯನ್ನು ಮಾಡಿದ್ದಾರೆಂದು ಸಂಸ್ಥೆಯ ಅಧ್ಯಕ್ಷ ಎ.ಎಲ್.ಪ್ರಸಾದ ತಿಳಿಸಿದ್ದಾರೆ.

13 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಹಾಗೂ 83 ವಿದ್ಯಾರ್ಥಿಗಳು ಪ್ರಥಮ ದರ್ಜೆ ಮತ್ತು 16 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆ ಹೊಂದುವುದರ ಮೂಲಕ ಕಾಲೇಜಿಗೆ ಕೀರ್ತಿಯನ್ನು ತಂದಿದ್ದಾರೆಂದು ಹರ್ಷವ್ಯಕ್ತಪಡಿಸಿದ್ದರು.

Contact Your\'s Advertisement; 9902492681

ಒಟ್ಟು ಪರಿಕ್ಷೆ ಬರೆದ ವಿದ್ಯಾರ್ಥಿಗಳು 120 ಕಾಲೇಜಿನ ಒಟ್ಟು  ಫಲಿತಾಂಶ 93.33% ಬಂದಿರುವುದರಿಂದ ಕಾಲೇಜಿನ ಅಧ್ಯಕ್ಷ ಎ.ಎಲ್.ಪ್ರಸಾದ ಮತ್ತು ಅಡಳಿತಧಿಕಾರಿ ವಿದ್ಯಾಸಾಗರ ದೇಶಮುಖ, ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.

 

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here