ಕಲಬುರಗಿ: ಇಲ್ಲಿನ ಮಹಾಗಾಂವ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಐವರ ಮದ್ಯೆ ಕ್ಷುಲ್ಲಕ ಕಾರಣ ಜಗಳ ಸಂಭವಿಸಿದ ಪರಿಣಾಮ ವ್ಯಕ್ತಿ ಓರ್ವನಿಗೆ ಕಲ್ಲಿನಿಂದ ಮಾರಣಾಂತುಕ ಹಲ್ಲೆ ನಡೆಸಿದ ಕಾರಣ ಚಿಕಿತ್ಸೆ ಫಲಿಸದ ಹಿನ್ನೆಲೆ ಸಾವನಪ್ಪಿರುವ ಘಟನೆ ನಡೆದಿದೆ.
ಮಹಾಗಾಂವಗ್ರಾಮದ ವಿರಭದ್ರ ಬಸವರಾಜ ಪಾರಾ ಎಂಬ ಘಟನೆಯಲ್ಲಿ ಹಲ್ಲೆಗೆ ಒಳಗಾಗಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿರುವ ದುರ್ದೈವಿ. 14 ಜೂನ್ ರಂದು ಮಧ್ಯೆ ರಾತ್ರಿ ಕುಡಿದು ಆಮಲಿನಲ್ಲಿ ಐವರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಜಗಳ ಸಂಭವಿಸಿದ ನಾಲ್ವರು ಆರೋಪಿಗಳು ಸೇರಿ ವಿರಭದ್ರ ಅವರ ಮೇಲೆ ಮಾರಣಾಂತುಕ ಹಲ್ಲೆ ನಡೆಸಿದಿತ್ತು.
ಹಲ್ಲೆಯಲ್ಲಿ ಗಾಯಗೊಂಡ ವಿರಭದ್ರ ಅವರಿಗೆ ಸ್ಥಳೀಯ ಆಸ್ಪತ್ರೆ ಸೇರಿದಂತೆ ನೆರೆ ರಾಜ್ಯ ಹೈದಾರಾಬಾದ್, ಸೊಲ್ಲಾಪುರಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದ ಹಿನ್ನೆಯಲ್ಲಿ ನಿನ್ನೆ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಮೃತರ ಅಂತ್ಯಕ್ರಿಯೆ ತಮ್ಮ ಸ್ವ ಗ್ರಾಮದಲ್ಲಿ ಇಂದು ಸಂಜೆ ನೆರವೇರಲಿದೆ ಎಂದು ತಿಳಿದುಬಂದಿದೆ.
ಆರೋಪಿಗಳ ಬಂಧನ: ವಾಜೀದ್, ಮಹಾದೇವ್, ನಾಗೇಶ್ ಹಾಗೂ ಗೌರಿಶಂಕರ್ ಅವರನ್ನು ಮಹಾಗಾಂವ ಪೊಲೀಸರು ಬಂಧಿಸಿ ನ್ಯಾಯಲಯಕ್ಕೆ ಒಪ್ಪಿಸಿದ್ದಾರೆ.
ಈ ಕುರಿತು ಮಹಾಗಾಂವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…