ಕಲಬುರಗಿ: ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ, ನವದೆಹಲಿಯವರು ಕೊಡಮಾಡುವ ’ಡಾ. ಅಂಬೇಡ್ಕರ್ ರಾಷ್ಟ್ರೀಯ ಫೆಲೋಶಿಪ್ ಅವಾರ್ಡ್ – 2019 ನ್ನು ಕನ್ನಡ ಜಾನಪದ ಸಾಹಿತ್ಯ ಪರಿಷತ್ ಸಾಂಸ್ಕೃತಿಕ, ಸಾಮಾಜಿಕ, ಸಾಹಿತ್ಯಿಕ ಸೇವೆ ಪರಿಗಣಿಸಿ ಎಂ. ಬಿ. ನಿಂಗಪ್ಪ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ ಎಂದು ಭಾರತೀಯ ದಲಿತ ಸಾಹಿತ್ಯ ಅಕಾಡೆಮಿಯ ನವದೆಹಲಿ ರಾಷ್ಟ್ರೀಯ ಅಧ್ಯಕ್ಷ ಪ್ರಕಟಣೆ ತಿಳಿಸಿದ್ದಾರೆ.
ಸಾಮಾಜಿಕ ಕಳಕಳಿ, ಸಾಂಸ್ಕೃತಿಕ, ಸಾಮಾಜಿಕ, ಸಾಹಿತ್ಯಿಕ ಸೇವೆಯನ್ನು ಪರಿಗಣಿಸಿ ಪ್ರಶಸ್ತಿಗಾಗಿ ಆಯ್ಕೆ ಮಾಡಿದ್ದು ಮುಂದಿನ ತಿಂಗಳು 08-02-2019 ರಂದು ನವದೆಹಲಿಯಲ್ಲಿನ ಪಂಚಶೀಲಾ ಆಶ್ರಮದ ಆವರಣದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಮೂಲಗಳು ತಿಳಿಸಿವೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…