ಕಲ್ಲಿನ ಖಣಿಯಲ್ಲಿ ಈಜಲು ಹೋಗಿ ಯುವಕ ಸಾವು

ಕಲಬುರಗಿ: ನಗರದ ಹೊರವಲಯದ ರುಕಮೋದ್ದಿನ್ ತೋಲಾ ದರ್ಗಾದ ಹತ್ತಿರ ಕಲ್ಲಿನ ಖಣಿಯಲ್ಲಿ ಒಂದರಲ್ಲಿ ಈಜಲು ಹೋಗಿ ಯುವಕ ಮೃತಪಟ್ಟ ಘಟನೆ ನಗರದ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಪಟ್ಟಣದ ಖ್ವಾಜಾ ಬಂದಾ ನವಾಜ್ ದರ್ಗಾ ಪ್ರದೇಶದ ಮಿಜಗುರಿ ಬಡಾವಣೆಯ ನಿವಾಸಿ ಜಾಫರ್ ಅಯುಬ್ (22) ಮೃತಪಟ್ಟ ಯುವಕ. ಜಾಫರ್ ಹಾಗೂ ಅವನ ಸ್ನೇಹಿತ ಕಲ್ಲಿನ ಖಣಿಯಲ್ಲಿ ಈಜಾಡಲು ಹೋಗಿದ್ದಾಗ ನೀರಿನಲ್ಲಿ ಗಂಭೀರವಾಗಿ ಪೆಟ್ಟು ಬಿದ್ದಿರುವುದರಿಂದ ನೀರಿನಲ್ಲೇ ಸಾವನಪ್ಪಿದ್ದಾನೆಂದು ತಿಳಿದುಬಂದಿದೆ.

ಗ್ರಾಮೀಣ ಪೊಲೀಸ್ ಠಾಣೆಯ ಪಿ.ಎಸ್. ಸೋಮಲಿಂಗಪ್ಪ ಕಿರದಳಿ ಹಾಗೂ ಎಸ್.ಎಸ್ ದೊಡ್ಡಮನಿ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಮೃತ ಯುವಕನ ಶವ ಪತ್ತೆ ಹಚ್ಚಿದ್ದಾರೆ.

ಈ ಕುರಿತು ಗ್ರಾಮೀಣ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

emedialine

Recent Posts

ಸುಗ್ರೀವಾಜ್ಞೆ ಮೂಲಕ ಒಳಮೀಸಲಾತಿ ಜಾರಿಗೊಳಿಸಲು ಆಗ್ರಹ

ಶಹಾಬಾದ: ಸುಗ್ರೀವಾಜ್ಞೆ ಮೂಲಕ ಕೂಡಲೇ ಒಳಮೀಸಲಾತಿ ಜಾರಿಗೊಳಿಸುವಂತೆ ಅಗ್ರಹಿಸಿ ದಲಿತ ಮಾದಿಗ ಸಮನ್ವಯ ಸಮಿತಿ(ಡಿಎಂಎಸ್‍ಎಸ್)ಯಿಂದ ಗ್ರೇಡ್-2 ತಹಶೀಲ್ದಾರ್ ಗುರುರಾಜ ಸಂಗಾವಿ…

30 mins ago

ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿವೇತನ ಬಿಡುಗಡೆಗೆ ಕಾರ್ಮಿಕರ ಆಗ್ರಹ

ಶಹಾಬಾದ: ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ನೀಡುವ ವಿದ್ಯಾರ್ಥಿವೇತನವನ್ನು ಶೀಘ್ರವೇ ಬಿಡುಗಡೆ ಮಾಡಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು…

32 mins ago

ದಿಗ್ಗಾಂವ ಶ್ರೀ ಭಕ್ತರ ಕ್ಷಮೆಯಾಚಿಸಲಿ

ವಾಡಿ: ಶಿಲೆಗೆ ಪ್ರಾಣಪ್ರತಿಷ್ಠೆ ನೀಡಿ ಪೂಜೆಗೆ ಅರ್ಹವಾಗಿಸುವ ಭರದಲ್ಲಿ ಶಿವಲಿಂಗದ ಮೇಲೆ ಪಾದವಿಟ್ಟು ಅಸಂಖ್ಯಾತ ಭಕ್ತರ ಮನಸ್ಸಿಗೆ ನೋವುಂಟು ಮಾಡಿದ…

34 mins ago

ಶರಣಬಸವ ವಿಶ್ವವಿದ್ಯಾಲಯದಲ್ಲಿ 14ರಂದು ರಾಷ್ಟ್ರೀಯ ವಿಚಾರ ಸಂಕಿರಣ

ಕಲಬುರಗಿ; ಶರಣಬಸವ ವಿಶ್ವವಿದ್ಯಾಲಯ ಮತ್ತು ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯ ಜಂಟಿಯಾಗಿ, ನಗರದ ಶರಣಬಸವ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿರುವ ದೊಡ್ಡಪ್ಪ ಅಪ್ಪ…

2 hours ago

ಕಾ.ಸೀತಾರಾಮ ಯೇಚೂರಿಗೆ ಸಿಪಿಐಎಂ ಕಚೇರಿಯಲ್ಲಿ ಶೃದ್ಧಾಂಜಲಿ

ಕಲಬುರಗಿ: ಸಿಪಿಐಎಂ ಪಕ್ಷದ ಅಖಿಲ ಭಾರತ ಪ್ರದಾನ ಕಾರ್ಯದರ್ಶಿಗಳಾಗಿದ್ದ 72 ವಯಸ್ಸಿನ ಕಾ.ಸೀತಾರಾಮ ಯೇಚೂರಿಯವರು ಇಂದು ಸಂಜೆ ನಿಧನ ಹೊಂದಿದ್ದು,…

2 hours ago

ಕ್ರೀಡೆಗಳು ವಿದ್ಯಾರ್ಥಿಗಳನ್ನು ಸಧೃಡ ಆರೋಗ್ಯವಾಗಿ ಇಡುತ್ತವೆ

ಕಲಬುರಗಿ: ಕ್ರೀಡೆಗಳು ವಿದ್ಯಾರ್ಥಿಗಳು ಸದೃಢವಾಗಿ ಮತ್ತು ಆರೋಗ್ಯವಾಗಿರಲು ಸಹಾಯ ಮಾಡುತ್ತದೆ. ಅವರು ದೈನಂದಿನ ದೈಹಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಅನಿರೀಕ್ಷಿತ ರೋಗಗಳು…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420