ಕಲಬುರಗಿ: ಪ್ರವಾದಿ ಮುಹಮ್ಮದ್ ಪೈಗಾಂಬರ್ (ಅ.ಸ) ಅವರ ಜನ್ಮದಿನದ ನಿಮಿತ್ತ ಕಲಬುರಗಿ ನಗರಾಭವೃದ್ದಿ ನಿಗಮದ ಮಾಜಿ ಅಧ್ಯಕ್ಷರಾದ ಡಾ. ಅಜಗರ್ ಚುಲಬುಲ್ ಅವರು ಮಹಾನಗರ ಪಾಲಿಕೆಯ ಆಯುಕ್ತರಾದ ರಾಹುಲ್ ಪಾಂಡೆ ಅವರಿಗೆ ಭೇಟಿ ನೀಡಿ ಇಂಗ್ಲಿಷ್ ನಲ್ಲಿ ಅನುವಾದಿಸಲಾದ ಪವಿತ್ರ ಕುರಾನ್ ಗ್ರಂಥವನ್ನು ನೀಡಿ ಶುಭಕೋರಿದರು.
ನಂತರ ಮಾತನಾಡಿದ ಅವರು ಕುರಾನ್ ನ್ನು ಮುಸ್ಲಿಂರು ಒಂದು ಸಮುದಾಯಕ್ಕೆ ಸಿಮಿತಗೊಳಿಸಿದ್ದಾರೆ. ಕುರಾನ್ ಒಂದು ಧರ್ಮ ಹಾಗೂ ಸಮುದಾಯಕ್ಕೆ ಸಿಮಿತಗೊಳಿಸಬಾರದು ಎಂದು ಪ್ರವಾದಿ ಮುಹಮ್ಮದ್ ಅವರು ತಮ್ಮ ಜೀವನದ್ದಕ್ಕೂ ಸಂದೇಶ ನೀಡಿ ಕುರಾನ್ ಈಡಿ ಮಾನವ ಕುಲಕ್ಕೆ ದಾರಿ ದೀಪವಾಗಿದೆ ಎಂದು ತಿಳಿಸಿದ್ದಾರೆ ಎಂದರು.
ಕುರಾನ್ ಯೂನಿಟಿ ಹಾಗೂ ಶಾಂತಿಯ ಸಂದೇಶವಾಗಿದ್ದು, ಪ್ರತಿ ಒಬ್ಬರು ತಮ್ಮ ಜೀವನ ಕಾಲದಲ್ಲಿ ಒಂದು ಬಾರಿಯಾದರು ಕುರಾನ್ ಓದ ಬೇಕೆಂದು ಕರೆ ನೀಡಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…