ಚಿಂಚೋಳಿ: ತಾಲ್ಲೂಕಿನ ರಾಜ್ಯ ಹೆದ್ದಾರಿಯ ರುದ್ನೂರ ಗೇಟ್ ಗ್ರಾಮ ರಸ್ತೆಯ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕ ಓರ್ವನ ಶವ ಅನುಮಾನಸ್ಪದವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.
ಇಲ್ಲಿನ ಕೊಡದೂರ ಗ್ರಾಮದ ನಿವಾಸಿ ಹಾವಪ್ಪ (28) ನೇಣು ಬೀಗಿದುಕೊಂಡ ರೀತಿಯಲ್ಲಿ ಮೃತಪಟ್ಟ ಯುವಕ. ಕಳೇದ ಒಂದು ವರ್ಷದ ಹಿಂದಷ್ಟೆ ಇತನ ಮದುವೆಯಾಗಿದೆ ಎಂದು ತಿಳಿದುಬಂದಿದ್ದು, ಘಟನೆಯ ಕುರಿತು ಯಾವುದೇ ರೀತಿ ನಿಖರ ಕಾರಣ ಹಾಗೂ ಮಾಹಿತಿ ಇದುವರೆಗೆ ತಿಳಿದುಬಂದಿಲ್ಲ. ಆದರೆ ಇದು ಆತ್ಮಹತ್ಯೆ ಅಥವಾ ಕೊಲೆ ಎಂಬುದು ಪೊಲೀಸರ ತನಿಖೆಯಿಂದ ಹೋರಬರಬೇಕಾಗಿದೆ.
ಈ ಕುರಿತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…