ಸುರಪುರ: ಮುದಲೆ ಈ ಬಾಗದಲ್ಲಿ ಬರ ನೆರೆಯಿಂದ ರೈತರು ಸಂಕಷ್ಟದಲ್ಲಿದ್ದು ಇತಂಹ ಪರಿಸ್ಥಿತಿಯಲ್ಲಿ ಡಿಸಿಸಿ ಬ್ಯಂಕ ಅಧಿಕಾರಿಗಳಿ ಕಳೆದ ೧೪ ತಿಂಗಳ ನಿಂದ ರೈತರಿಗೆ ಸಾಳನೀಡುವಲ್ಲಿ ವಿಳಂಬ ಮಾಡುತ್ತಿರುವುದು ಸರಿಯಲ್ಲ ಕೋಡಲೆ ಒಂದು ದಿನಾಂಕವನ್ನು ನಿಗದಿಗೊಳಿಸಿ ರೈತರಿಗೆ ಸಾಲನೀಡಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಯಲ್ಲಪ್ಪ ಚಿನ್ನಾಕರ ಆಗ್ರಹಿಸಿದರು.
ನಗರದ ಜಿಲ್ಲಾ ಸಹಕಾರ ಕೇಂದ್ರ ನಗರ ಶಾಖೆಯ ಎದುರು ಹಮ್ಮಿಕೊಂಡಿದ್ದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಅವರು ಈ ಹಿಂದೆ ಪ್ರತಿಭಟನೆ ನಡೆಸಿದಾಗ ಸಹಕಾರಿ ಬ್ಯಾಂಕಿನ ಕಾರ್ಯನಿರ್ವಹಣಾಧಿಕಾರಿಗಳು ಒಂದು ತಿಂಗಳಲ್ಲಿ ಸದಸ್ಯತ್ವ ಹೊಂದಿರುವ ಎಲ್ಲಾ ರೈತರಿಗೆ ಒಂದು ತಿಂಗಳಲ್ಲಿ ಸಾಲ ನೀಡುವುದಾಗಿ ಭರವಸೆ ನೀಡಿದ್ದರು ಸಹ ಯಾವುದೆ ಕ್ರಮವಹಿಸಲಿಲ್ಲ ಹೀಗಾಗಿ ಸಾಲನೀಡುವ ದಿನಾಂಕವನ್ನು ಪ್ರಕಟಿಸುವವರೆಗು ಧರಣಿಯನ್ನು ನಡೆಸಲಾಗುವುದು ಎಂದರು.
ಸುಮಾರು ಬಾರಿ ಈ ವಾಚಾರವಾಗಿ ಬ್ಯಾಂಕಿನ ವ್ಯವಸ್ಥಾಪಕರಿಗೆ ಮನವಿಸಲ್ಲಿಸಿದರು ಯಾವುದೆ ಉಪಯೋಗವಿಲ್ಲ ರೈತರಿಗೆ ಸಾಲ ನೀಡಲು ಆಗದ ಬ್ಯಾಂಕು ಇದ್ದರೆಷ್ಟು ಬಿಟ್ಟರೇಷ್ಟು ಎಂದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
ವಿವಿಧ ಬೇಡಿಕೆಯೊಳ್ಳ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಬರೆದ ಮನವಿಯನ್ನು ಜಿಲ್ಲಾ ಸಹಾಕಾರ ಕೇಂದ್ರ ನಗರ ಶಾಖೆ ವ್ಯವಸ್ಥಾಪಕರಿಗೆ ಮನವಿಯನ್ನು ಸಲ್ಲಿಸಲಾಯಿತು.
ಚಂದ್ರಾಮಗೌಡ, ಗುರಣ್ಣ ಸಾಹು, ಸೋಮಲಿಂಗಪ್ಪ ಬಿರಾದರ ರಫೀಕ ಸುರಪುರ ರಾಮಯ್ಯ ಆಲ್ಹಾಳ, ಶಿವರಾಜ ಕರಡ್ಡಿ, ಸೇರಿದಂತೆ ಇನ್ನಿತರರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…